ಬೆಳಗಾವಿ : ಅಧಿವೇಶದ ಹಿನ್ನೆಲೆ ಬೆಳಗಾವಿಯಲ್ಲಿರುವ ಹಿಂಡಲಗಾ ಜೈಲಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
BREAKING NEWS: ಮಂಡ್ಯಕ್ಕೆ ಅಮಿತ್ ಶಾ ಆಗಮನ ಹಿನ್ನೆಲೆ ಖಾಕಿ ಹೈ ಅಲರ್ಟ್; 1,600 ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ
ಈ ವೇಳೆ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ್ದಾರೆ. ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ ಆರಗ ಜ್ಞಾನೇಂದ್ರ , ಬಿಸಿ ನಾನಾಗೇಶ್ , ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತಿಯಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಿದ್ದಾರೆ.
BREAKING NEWS: ಮಂಡ್ಯಕ್ಕೆ ಅಮಿತ್ ಶಾ ಆಗಮನ ಹಿನ್ನೆಲೆ ಖಾಕಿ ಹೈ ಅಲರ್ಟ್; 1,600 ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ
ಜೈಲಿನಲ್ಲಿ ಡ್ರಗ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಮಾಹಿತಿಯನ್ನು ಜೈಲು ಅಧಿಕಾರಿಗಳಿಂದ ಮಾಹಿತಿಯನ್ನು ಗೃಹಸಚಿವ ಆರಗ ಜ್ಞಾನೇಂದ್ರ ಪಡೆದರು. ಬಳಿ ಜೈಲಿನಲ್ಲಿ ಖೈದಿಗಳ ಜತೆ ಸಂವಾದ ನಡೆಸಿದರು. ಜೈಲಿನ ಸಂಪೂರ್ಣ ವ್ಯವಸ್ಥೆ ಪರೀಶೀಲಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ್ದಾರೆ