ಬೆಂಗಳೂರು : ಜೆಡಿಎಸ್ ಪಕ್ಷದ ಪಂಚರತ್ನ ವಿರುದ್ಧ ಬಿಜೆಪಿ ಅಧಿಕೃತ ಟ್ಟಿಟ್ಟರ್ಖಾತೆಯ ಟ್ವೀಟ್ ಮಾಡುವ ಮೂಲಕ ʻಇದು ಪ್ರಮೋಶನ್ ಮಾಡುವ ಯಾತ್ರೆʼ ಕಿಡಿಕಾರಿದ್ದಾರೆ.
ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ ಎಂದರೆ ಜನಪರ ಅಭಿವೃದ್ಧಿಯ ಯಾತ್ರೆಯಲ್ಲ. ಅದು ಅವರ ಕುಟುಂಬದ 5 (ಪಂಚ) ಜನರನ್ನು ಪ್ರಮೋಶನ್ ಮಾಡುವ ಯಾತ್ರೆ. ಇದು ಜನರಿಗೆ ಅರ್ಥವಾದ ಕಾರಣಕ್ಕೆ ಪಂಚರತ್ನ ಯಾತ್ರೆ, ಪಂಚರ್ ಆಗಿದೆ.
ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ ಎಂದರೆ ಜನಪರ ಅಭಿವೃದ್ಧಿಯ ಯಾತ್ರೆಯಲ್ಲ. ಅದು ಅವರ ಕುಟುಂಬದ 5 (ಪಂಚ) ಜನರನ್ನು ಪ್ರಮೋಶನ್ ಮಾಡುವ ಯಾತ್ರೆ. ಇದು ಜನರಿಗೆ ಅರ್ಥವಾದ ಕಾರಣಕ್ಕೆ ಪಂಚರತ್ನ ಯಾತ್ರೆ, ಪಂಚರ್ ಆಗಿದೆ.#OldMysuruWelcomesAmitShah
1/9— BJP Karnataka (@BJP4Karnataka) December 29, 2022