ಚಾಮರಾಜನಗರ : ಬಿಜೆಪಿ ಪಕ್ಷಕ್ಕೆ ಮಂಡ್ಯದ ಸಂಸದೆ ಸುಮಲತಾ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು ಎಂದು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
BIGG NEWS : ಅಮಿತ್ ಶಾ ಸ್ವಾಗತಕ್ಕೆ ಮಂಡ್ಯದಲ್ಲಿ ಸಕಲ ಸಿದ್ಧತೆ : ಸ್ಥಳ ಪರಿಶೀಲಿಸುತ್ತಿರೋ ಸಚಿವ ಕೆ.ಗೋಪಾಲಯ್ಯ
ಸುದ್ದಿಗಾರರೊಂದಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸುಮಲತಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಬಿಜೆಪಿ ಫ್ಲೆಕ್ಸ್ಗಳಲ್ಲಿ ಅವರ ಹಿತೈಷಿಗಳು ಫೋಟೋ ಹಾಕಿಸಿರಬಹುದು. ಈ ಸಂದರ್ಭದಲ್ಲಿ ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೊ ಹಾಕಿದ ಬಗ್ಗೆ ಪ್ರಸ್ತಾಪಿಸುತ್ತ ಸುಮಲತಾ ಬಿಜೆಪಿ ನಡೆಯ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ ನೀಡಿದ್ದಾರೆ.
BIGG NEWS : ಅಮಿತ್ ಶಾ ಸ್ವಾಗತಕ್ಕೆ ಮಂಡ್ಯದಲ್ಲಿ ಸಕಲ ಸಿದ್ಧತೆ : ಸ್ಥಳ ಪರಿಶೀಲಿಸುತ್ತಿರೋ ಸಚಿವ ಕೆ.ಗೋಪಾಲಯ್ಯ