ಬೆಂಗಳೂರು: ಈಗಾಗಲೇ ಭಾರತದಲ್ಲಿ ಜಿ ಸೇವೆ ಆರಂಭವಾಗಿದೆ. ಇದೀಗ ಜನರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಮೈಸೂರಿನಲ್ಲಿ ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಲಾಗಿದೆ.
‘ಅಮಿತ್ ಶಾ’ ಬರ್ತಾರೆ ಎಂದು ವಿಧಾನಸಭೆ ಕಲಾಪ ಮೊಟಕುಗೊಳಿಸಿದ್ರು : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
ರಾಜ್ಯದಲ್ಲಿ ಬೆಂಗಳೂರಿನ ನಂತರ ಬಹುನಿರೀಕ್ಷಿತ 5ಜಿ ಸೇವೆಗೆ ಚಾಲನೆ ದೊರೆತ ರಾಜ್ಯದ ಎರಡನೇ ನಗರ ಎಂಬ ಹೆಗ್ಗಳಿಕೆ ಇದೀಗ ಮೈಸೂರಿಗೆ ದೊರೆತಿದೆ. ಮೈಸೂರು ಜೊತೆ ದೇಶದ ಇತರೆ 11 ನಗರಗಳಾದ ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್ಪುರ, ಖರಾರ್ ಮತ್ತು ದೇರಾಬಸ್ಸಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭವಾಗಿದೆ.
‘ಅಮಿತ್ ಶಾ’ ಬರ್ತಾರೆ ಎಂದು ವಿಧಾನಸಭೆ ಕಲಾಪ ಮೊಟಕುಗೊಳಿಸಿದ್ರು : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಮೈಸೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್ಕಮ್ ಆಫರ್ಗೆ ಆಹ್ವಾನಿಸಲಾಗುತ್ತದೆ. ಸದ್ಯ ಇದು ಸಂಪೂರ್ಣವಾಗಿ ಆಹ್ವಾನಿತ ಸೇವೆಯಾಗಿದ್ದು ಅಂದರೆ Invite Only Basisನಲ್ಲಿ ಬಳಕೆದಾರರಿಗೆ ಲಭ್ಯವಿದೆ.