ಚಾಮರಾಜನಗರ : ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು .
ಸುದ್ದಿಗಾರರ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲದ ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ವರಗಿನ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು .
ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದನೆ ಶುರುವಾಯಿತು, ಆಗ ಬಾಂಬ್ನ ಕಾರ್ಖಾನೆಗಳು ಆರಂಭವಾದವು, ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು .
ಈಜಲು ತೆರಳಿದ್ದ ಮೊರಾರ್ಜಿ ವಸತಿ ಶಾಲೆಯ ಮತ್ತೋರ್ವ ಬಾಲಕ ಶವವಾಗಿ ಪತ್ತೆ