ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾದರು. ಈ ನಡುವೆ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಕೊಂಡೊಯ್ಯಲಾಗುತ್ತಿದೆ. ಈ ವೇಳೇ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ತಾಯಿ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟರು.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
#WATCH | Gandhinagar: Prime Minister Narendra Modi carries the mortal remains of his late mother Heeraben Modi who passed away at the age of 100, today. pic.twitter.com/CWcHm2C6xQ
— ANI (@ANI) December 30, 2022