ಬೆಂಗಳೂರು : ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ ಎಂಬುದು ಬಿಜೆಪಿ ನಡೆಯಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.
ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ : ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ ಎಂಬುದು ಬಿಜೆಪಿ ನಡೆಯಾಗಿದೆ ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. “ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ” ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ದೇವರೇ ‘ಮೂರ್ತಿ’ ಬಿಟ್ಟು ನನ್ನ ಕುತ್ತಿಗೆಗೆ ಬೇರೆ ಯಾರೂ ತಾಳಿ ಕಟ್ಟಬಾರದು : ದೇವರಿಗೆ ವಿಚಿತ್ರ ಹರಕೆಯ ಪತ್ರ ವೈರಲ್
ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು.
"ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ" ಎಂಬಂತಿದೆ ಅವರ ನಡೆ.
ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ.— Karnataka Congress (@INCKarnataka) December 30, 2022