ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್ (IPS) ಅಧಿಕಾರಿ ಆರ್. ದಿಲೀಪ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿದ್ದ ಆರ್ ದಿಲೀಪ್ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಕೇಸ್ : ‘ಸೌಭಾಗ್ಯ ಬಸವರಾಜನ್’ ಗೆ ಜಾಮೀನು ಮಂಜೂರು