ದಾವಣಗೆರೆ : ಪ್ರಸಕ್ತ 2022-23 ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಹಸು-ಎಮ್ಮೆ ಘಟಕ ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ಸಿದ್ದೇಶ್ವರ ಶ್ರೀಗಳು ರಾಷ್ಟ್ರೀಯ ಸಂತರು : ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
ಸಾಮಾನ್ಯ, ಪ.ಜಾ/ಪ.ಪಂ ಮತ್ತು ಅಲ್ಪಸಂಖ್ಯಾತ (ಶೇ.15%), ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು.
ಪಶುಸಂಗೋಪನಾ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜ.09 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ವೈದ್ಯಕೀಯ ಸಂಸ್ಥೆಗಳ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಚನ್ನಗಿರಿಯ ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
BIGG NEWS: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ; ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ, ಸಾಂತ್ವನ