ಬಳ್ಳಾರಿ : ವಿಕಲಚೇತನರು ಈಗಾಗಲೇ ಹೊಂದಿದ ರಿಯಾಯಿತಿ ದರದ ಬಸ್ಪಾಸ್ಗಳನ್ನು ಫೆ.28ರೊಳಗಾಗಿ ನವೀಕರಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ದೇವರಾಜು ಅವರು ತಿಳಿಸಿದ್ದಾರೆ.
ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ಗಳಿಗಾಗಿ ಜನವರಿ 5ರಿಂದ ಫೆ.28ರೊಳಗಾಗಿ ಸೇವಾಸಿಂಧು ಪೊರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಸೂಕ್ತ ದಾಖಲಾತಿಗಳೊಂದಿಗೆ ಪಾಸ್ಶುಲ್ಕ ರೂ.660ಗಳನ್ನು ಪಾವತಿಸಿ, ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಸಿರುಗುಪ್ಪ ಘಟಕದಲ್ಲಿ ರಿಯಾಯಿತಿ ದರದ ಬಸ್ಪಾಸ್ಗೆ ನವೀಕರಣ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
BIGG NEWS : 2023ನೇ ಸಾಲಿನ `ನವೋದಯ ಪ್ರವೇಶ ಪರೀಕ್ಷೆ’ಗೆ ಅರ್ಜಿ ಆಹ್ವಾನ
BIGG NEWS : `KPTCL’ ಅಕ್ರಮ ಪ್ರಕರಣ : ಮತ್ತೆ ನಾಲ್ವರು ಆರೋಪಿಗಳ ಬಂಧನ