ದೆಹಲಿ: ಅನಾರೋಗ್ಯ ಹಿನ್ನೆಲೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ ಈ ಬಗ್ಗೆ ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗಲೆಂದು ಸಿದ್ದರಾಮಯ್ಯ ತಮ್ಮ ಟಿಟ್ಟರ್ ಖಾತೆಯಲ್ಲಿ ಟ್ಟೀಟ್ ಮಾಡುವ ಮೂಲಕ ಬರೆದುಕೊಂಡಿದ್ದಾರೆ
Sad to know that senior @INCIndia leader Smt Sonia Gandhi is admitted to the hospital.
I wish her a speedy recovery & healthy return.
— Siddaramaiah (@siddaramaiah) January 4, 2023