ಧಾರವಾಡ : ಶಬರಿ ಮಲೆಗೆ ಹೋಗಿ ದೇವರ ದರ್ಶನ ಪಡೆದು ಬರುವಾಗ ಅಫಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆಯ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ
BIG NEWS : ಜ. 15ರಿಂದ ಈ ಕಂಪ್ಯೂಟರ್ ಗಳಲ್ಲಿ Google Chrome ಸೇವೆ ಸ್ಥಗಿತ : ಇಲ್ಲಿದೆ ಹೆಚ್ಚಿನ ಮಾಹಿತಿ
ಕೇರಳದ ಮನಪುರಂನ ಯಡಪ್ಪಾಲ ಎಂಬಲ್ಲಿ ಅಪಘಾತ ಸಂಭವಿಸಿ ಸುಮಿತ್ ಪಾಂಡೆ (10) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ ಟಾಟಾ ಏಸ್ ವಾಹನದಲ್ಲಿ ಅಯ್ಯಪ್ಪ ಮಾಲೆಧಾರಿಗಳು ತೆರಳಿದ್ದರು. ಇನ್ನುಳಿದ . ಸೂರಜ್ ಪಾಡೆ, ನಿಖಿಲ್ ಪಾಂಡೆ ಹಾಗೂ ಸುಶಾಂತ್ ಪಾಂಡೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಸುಮಿತ್ ಪಾಂಡೆ ಪಾರ್ಥಿವ ಶರೀರವನ್ನು ಧಾರವಾಡಕ್ಕೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ. ಮಗುವಿನ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.
BIG NEWS : ಜ. 15ರಿಂದ ಈ ಕಂಪ್ಯೂಟರ್ ಗಳಲ್ಲಿ Google Chrome ಸೇವೆ ಸ್ಥಗಿತ : ಇಲ್ಲಿದೆ ಹೆಚ್ಚಿನ ಮಾಹಿತಿ