ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಹೆಲಿಕಾಪ್ಟರ್ ಮೂಲಕ ಇಂದು ಬೆಳಗ್ಗೆ 11:30 ಕ್ಕೆ ಹಾವೇರಿಗೆ ಆಗಮಿಸಲಿದ್ದು, ನಂತರ ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಸಿಎಂ ಬೊಮ್ಮಾಯಿ ಮಧ್ಯಾಹ್ನ ತುಮಕೂರು ಜಿಲ್ಲೆಯ ಶಿರಾದತ್ತ ಪ್ರಯಾಣ ಬೆಳೆಸಲಿದ್ದು, ಅಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
BIGG NEWS : ಸಿನಿಮೀಯ ಶೈಲಿಯಲ್ಲಿ ಶಾಲಾ ಬಾಲಕನ ಕಿಡ್ನ್ಯಾಪ್ : ಇಬ್ಬರು ಆರೋಪಿಗಳು ಅಂದರ್ |Kalaburagi Kidnap Case
BIGG NEWS : ಮಂಗಳೂರು ಸ್ಪೋಟ ಪ್ರಕರಣ : ‘NIA’ ಅಧಿಕಾರಿಗಳಿಂದ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ಮನೆ ಮಹಜರು
BIGG NEWS : ಸಿನಿಮೀಯ ಶೈಲಿಯಲ್ಲಿ ಶಾಲಾ ಬಾಲಕನ ಕಿಡ್ನ್ಯಾಪ್ : ಇಬ್ಬರು ಆರೋಪಿಗಳು ಅಂದರ್ |Kalaburagi Kidnap Case