ಶಿವಮೊಗ್ಗ: ಆರ್ ಎಸ್ ಎಸ್ ಒಂದು ದೇಶ ಭಕ್ತ ಸಂಘಟನೆ;ಸಿದ್ದರಾಮಯ್ಯ ಕಪಿಚೇಷ್ಟೆ ಮಾಡುವುದನ್ನು ಬಿಟ್ಟು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ ಏನು ಮಾಡಿದೆ ಎಂದು ತಿಳಿದುಕೊಳ್ಳಬೇಕು. ಆರ್ಎಸ್ಎಸ್ ಬಗ್ಗೆ ಮಾತನಾಡಿದ್ರೆ ಪ್ರಚಾರ ಸಿಗಬಹುದು ಎಂದು ರೀತಿ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಅನ್ನು ಧೂಳಿಪಟ ಮಾಡುತ್ತಿದ್ದಾರೆ. ಅದು ಗೊತ್ತಿದ್ದರೂ ಕೂಡ ರಾಷ್ಟ್ರ ಭಕ್ತ ಸಂಘಟನೆ ಬಗ್ಗೆ ಹೀಗೆ ಮಾತನಾಡುತ್ತಿದ್ದಾರೆ. ಇದರಿಂದ ಅವರು ಇನ್ನೂ ಧೂಳಿಪಟವಾಗುತ್ತಾರೆ ಎಂದರು. ಪ್ರಪಂಚದಲ್ಲಿ ಇಂತಹ ಯಾವುದೇ ಸಂಘಟನೆ ಇಲ್ಲ. ಭಯೋತ್ಪಾದಕ ಸಂಘಟನೆಗಳಿಗೆ ಸಪೋರ್ಟ್ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ. ಪಿಎಫ್ಐ ಬ್ಯಾನ್ ಆಯ್ತು, ಅದು ಯಾಕೆ ಬ್ಯಾನ್ ಆಯ್ತು?, ರಾಷ್ಟ್ರದ್ರೋಹಿ ಕೆಲಸಗಳನ್ನು ಮಾಡ್ತಾ ಇದೆ ಎಂದು ಬ್ಯಾನ್ ಮಾಡಲಾಯಿತು.
BIG NEWS: ಕಾಂತರ ಸಿನಿಮಾ ಶೈಲಿಯಲ್ಲಿ ಕೋರ್ಟ್ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವು
ಇಂತಹ ಸಂಘಟನೆಯನ್ನು ಬೆಳೆಸಿದವರು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಎಂದು ಆರೋಪಿಸಿದರು.ಪ್ರಪಂಚದಲ್ಲಿ ಇಂತಹ ಯಾವುದೇ ಸಂಘಟನೆ ಇಲ್ಲ. ಭಯೋತ್ಪಾದಕ ಸಂಘಟನೆಗಳಿಗೆ ಸಪೋರ್ಟ್ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ. ಪಿಎಫ್ಐ ಬ್ಯಾನ್ ಆಯ್ತು, ಅದು ಯಾಕೆ ಬ್ಯಾನ್ ಆಯ್ತು?, ರಾಷ್ಟ್ರದ್ರೋಹಿ ಕೆಲಸಗಳನ್ನು ಮಾಡ್ತಾ ಇದೆ ಎಂದು ಬ್ಯಾನ್ ಮಾಡಲಾಯಿತು. ಇಂತಹ ಸಂಘಟನೆಯನ್ನು ಬೆಳೆಸಿದವರು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಎಂದು ಆರೋಪಿಸಿದರು.
BIG NEWS: ಕಾಂತರ ಸಿನಿಮಾ ಶೈಲಿಯಲ್ಲಿ ಕೋರ್ಟ್ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವು