ಬೆಂಗಳೂರು: ಹೊಸ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿ ಕಿರಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಆದೇಶ ಹೊರಡಿಸಿದೆ. ಕಿರಣ್ ಕುಮಾರ್ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಇದ್ದ ಹೆಚ್. ಎಸ್ದೇವರಾಜ್ ಸ್ಯಾಂಟ್ರೋ ರವಿಯ ಅಪರಾಧಗಳಿಗೆ ನೆರವು ನೀಡಿದ ಹಿನ್ನೆಲೆ ಎತ್ತಂಗಡಿ ಮಾಡಲಾಗಿದೆ. ಹೀಗಾಗಿ ತೆರವಾದ ಸ್ಥಾನಕ್ಕೆ ಕಿರಣ್ ಕುಮಾರ್ನನ್ನು ನಿಯೋಜನೆ ಮಾಡಲಾಗಿದೆ.
BIGG NEWS: ಮಕ್ಕಳೆದುರೇ ಪ್ರಿಯಕರೊಂದಿಗೆ ಗಂಡನನ್ನೇ ಕೊಂದ ಹೆಂಡತಿ; ಇಬ್ಬರು ಅರೆಸ್ಟ್
ಸ್ಯಾಂಟ್ರೋ ರವಿ ಯುವತಿಯರನ್ನು ನಂಬಿಸಿ ಮೋಸ ಮಾಡುವುದು, ವೇಶ್ಯಾವಾಟಿಕೆ ದಂಧೆಗೆ ಇಳಿಸೋದೆ ಅವನ ಕಾಯಕವಾಗಿದೆ. ಆರೋಪಿ ಸ್ಯಾಂಟ್ರೋ ರವಿ ಮೂಲತಃ ಮಂಡ್ಯದವನು. ವಯಸ್ಸು 52. ಮೈಸೂರಿನ ಇಟ್ಟಿಗೆಗೂಡು ಬಡಾವಣೆಯಲ್ಲಿ ವಾಸವಾಗಿದ್ದನು. ಪಿಯುಸಿ ಡ್ರಾಪ್ ಔಟ್ ಆಗಿದ್ದ ಮಂಜುನಾಥ್ನ ತಂದೆ ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿ ಆಗಿದ್ದರು. ಈತನಿಗೆ ಮದುವೆಯಾಗಿ ಒಂದು ಹೆಣ್ಣು, ಒಂದು ಗಂಡು ಮಗು ಇದೆ.
BIGG NEWS: ಮಕ್ಕಳೆದುರೇ ಪ್ರಿಯಕರೊಂದಿಗೆ ಗಂಡನನ್ನೇ ಕೊಂದ ಹೆಂಡತಿ; ಇಬ್ಬರು ಅರೆಸ್ಟ್