Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನ್ನದಾತರೇ ಗಮನಿಸಿ: 11ಇ, ಹದ್ದುಬಸ್ತು ಅರ್ಜಿ ಶುಲ್ಕ ಪರಿಷ್ಕರಣೆ; ಕಂದಾಯ ಇಲಾಖೆಯಿಂದ ಹೊಸ ಆದೇಶ
KARNATAKA

ಅನ್ನದಾತರೇ ಗಮನಿಸಿ: 11ಇ, ಹದ್ದುಬಸ್ತು ಅರ್ಜಿ ಶುಲ್ಕ ಪರಿಷ್ಕರಣೆ; ಕಂದಾಯ ಇಲಾಖೆಯಿಂದ ಹೊಸ ಆದೇಶ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ತತ್ಕಾಲ್ ಪೋಡಿ, 11ಇ ನಕ್ಷೆ ಒಳಗೊಂಡು ಜಮೀನು ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ಸೇವಾ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಕಡಿತ ಮಾಡಲಾಗಿದೆ. ಜನಮ 1ರಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ ಎಂದು ಕಂದಾಯ ಇಲಾಖೆ ತಿಳಿಸಿದೆ.
11ಇ ಸ್ಕೆಚ್, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಪ್ರಕರಣಗಳಲ್ಲಿ ಗ್ರಾಮೀಣ ಭಾಗದ ಅರ್ಜಿದಾರರಿಗೆ ನಿಗದಿಯಾಗಿದ್ದ 2,000 ರೂ. ಸೇವಾ ಶುಲ್ಕವನ್ನು 1,500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದ ಅರ್ಜಿದಾರರಿಗೆ 2,500 ರೂ. ಶುಲ್ಕವೇ ಮುಂದುವರಿಯಲಿದೆ. ಹದ್ದುಬಸ್ತು ಪ್ರಕರಣಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿನಿಗದಿಯಾಗಿದ್ದ,500 ರೂ. ಶುಲ್ಕವನ್ನು 500 ರೂ.ಗೆ ಇಳಿಸಲಾಗಿದೆ. ನಗರ ಪ್ರದೇಶದಲ್ಲಿ 2,000 ರೂ. ಶುಲ್ಕವೇ ಮುಂದುವರಿಯಲಿದೆ. ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಪಹಣಿಯ (ಆರ್‌ಟಿಸಿ) ಕಾಲಂ -9 ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಲಾಗಿದೆ. ಈಗಾಗಲೇ ಅಳತೆಗಾಗಿ ಸ್ವೀಕೃತವಾಗಿ ಬಾಕಿ ಇರುವ ಪ್ರಕರಣಗಳಿಗೆ ಈಶುಲ್ಕ ಪರಿಷ್ಕರಣೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Note that annadatas are: 11E revision of application fee; New order from revenue department ಅನ್ನದಾತರೇ ಗಮನಿಸಿ: 11ಇ ಹದ್ದುಬಸ್ತು ಅರ್ಜಿ ಶುಲ್ಕ ಪರಿಷ್ಕರಣೆ; ಕಂದಾಯ ಇಲಾಖೆಯಿಂದ ಹೊಸ ಆದೇಶ
Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.