Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೌರಕಾರ್ಮಿಕರಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಎಲ್ಲರಿಗೂ ಖಾಯಂ ನೇಮಕಾತಿ ಆದೇಶ: ಸಚಿವ ರಹೀಂ ಖಾನ್ ಭರವಸೆ
KARNATAKA

ಪೌರಕಾರ್ಮಿಕರಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಎಲ್ಲರಿಗೂ ಖಾಯಂ ನೇಮಕಾತಿ ಆದೇಶ: ಸಚಿವ ರಹೀಂ ಖಾನ್ ಭರವಸೆ

By ಅವಿನಾಶ್‌ ಆರ್‌ ಭೀಮಸಂದ್ರ
vidhana soudha
vidhana soudha

ಬೆಳಗಾವಿ: ರಾಜ್ಯದಲ್ಲಿ ಶೇಕಡಾ 70ರಷ್ಟು ಪೌರಕಾರ್ಮಿಕರನ್ನು ಖಾಯಂಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲರನ್ನೂ ಖಾಯಂಗೊಳಿಸಲಾಗುವುದು ಎಂದು ಸಚಿವ ರಹೀಂ ಖಾನ್​ ಭರವಸೆ ನೀಡಿದ್ದಾರೆ.

ಅವರು ಇಂದು ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ 368 ಪೌರಕಾರ್ಮಿಕರ ನೇಮಕಾತಿ ಆದೇಶಪತ್ರಗಳನ್ನು ವಿತರಿಸಿದ ಬಳಿಕ ಅವರು ಮಾತನಾಡಿದರು, ಇದೇ ವೇಳೇ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಎಲ್ಲರನ್ನು ಖಾಯಂಗೊಳಿಸಿ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದು ಅಂತ ತಿಳಿಸಿದರು.

Good news for pourakarmikas: Minister Rahim Khan assures permanent appointment order for all soon ಪೌರಕಾರ್ಮಿಕರಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಎಲ್ಲರಿಗೂ ಖಾಯಂ ನೇಮಕಾತಿ ಆದೇಶ: ಸಚಿವ ರಹೀಂ ಖಾನ್ ಭರವಸೆ
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

1 Min Read
BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

1 Min Read

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

2 Mins Read
Recent News

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ವಾಟ್ಸಾಪ್ ಕಿರಿಕಿರಿಗೆ ಬ್ರೇಕ್: ನಿಮ್ಮ ಅನುಮತಿ ಇಲ್ಲದೆ ಯಾರೂ ನಿಮ್ಮನ್ನು ಗ್ರೂಪ್‌ಗೆ ಸೇರಿಸದಂತೆ ಹೀಗೆ ತಡೆಯಿರಿ!

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

State News
KARNATAKA

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಶಾರ್ಟ್ ಸರ್ಕ್ಯೂಟ್ ನಿಂದ ಗುಡಿಸಲಿಗೆ ಬೆಂಕಿ ತಗುಲಿ ವೃದ್ಧ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಚನ್ನಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ…

BK Hariprasad

BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!

ವಾಹನ ಚಾಲಕರೇ ಗಮನಿಸಿ : ನಿಮ್ಮ `DL’ ಕಳೆದುಹೋಗಿದೆಯಾ? ಜಸ್ಟ್ ಹೀಗೆ `ಡುಪ್ಲಿಕೇಟ್ ಲೈಸೆನ್ಸ್’ ಪಡೆಯಿರಿ!

GOOD NEWS: ರಾಜ್ಯದ ನೇಕಾರರ ಗಮನಕ್ಕೆ: ‘ನೇಕಾರ ಸಮ್ಮಾನ್ ಯೋಜನೆ’ಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.