Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಕ್ಷದಲ್ಲಿ ಏನು ತೀರ್ಮಾಗಳು ಆಗಿದೆಯೋ ಅವು ಚಾಲ್ತಿಯಲಿ ಬರುತ್ತವೆ : ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ

26/04/2026 11:06 AM

BREAKING : ಹುಬ್ಬಳ್ಳಿಯಲ್ಲಿ ಮತ್ತೆ ‘FLY91’ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ

26/04/2026 10:29 AM

BREAKING : ಚಿಕ್ಕಮಗಳೂರಲ್ಲಿ ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು!

26/04/2026 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING:ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ CT ರವಿ ಪೊಲೀಸರ ವಶಕ್ಕೆ
KARNATAKA

BREAKING:ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ CT ರವಿ ಪೊಲೀಸರ ವಶಕ್ಕೆ

By kannadanewsnow0704/01/2024 11:17 AM

ಚಿಕ್ಕಮಗಳೂರು: ಪೊಲೀಸ್‌ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೂಡ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್‌ ಠಾಣೆ ಅವರಣದಲ್ಲಿ ನನ್ನ ಕೂಡ ಬಂಧಿಸಿ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.

BREAKING:ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ CT ರವಿ ಪೊಲೀಸರ ವಶಕ್ಕೆ
Share. Facebook Twitter LinkedIn WhatsApp Email

Related Posts

ಪಕ್ಷದಲ್ಲಿ ಏನು ತೀರ್ಮಾಗಳು ಆಗಿದೆಯೋ ಅವು ಚಾಲ್ತಿಯಲಿ ಬರುತ್ತವೆ : ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ

26/04/2026 11:06 AM1 Min Read

BREAKING : ಹುಬ್ಬಳ್ಳಿಯಲ್ಲಿ ಮತ್ತೆ ‘FLY91’ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ

26/04/2026 10:29 AM1 Min Read

BREAKING : ಚಿಕ್ಕಮಗಳೂರಲ್ಲಿ ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು!

26/04/2026 10:25 AM1 Min Read
Recent News

ಪಕ್ಷದಲ್ಲಿ ಏನು ತೀರ್ಮಾಗಳು ಆಗಿದೆಯೋ ಅವು ಚಾಲ್ತಿಯಲಿ ಬರುತ್ತವೆ : ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ

26/04/2026 11:06 AM

BREAKING : ಹುಬ್ಬಳ್ಳಿಯಲ್ಲಿ ಮತ್ತೆ ‘FLY91’ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ

26/04/2026 10:29 AM

BREAKING : ಚಿಕ್ಕಮಗಳೂರಲ್ಲಿ ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು!

26/04/2026 10:25 AM

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ : ಡೊನಾಲ್ಡ್ ಟ್ರಂಪ್ ದಾಳಿಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ!

26/04/2026 10:02 AM
State News
KARNATAKA

ಪಕ್ಷದಲ್ಲಿ ಏನು ತೀರ್ಮಾಗಳು ಆಗಿದೆಯೋ ಅವು ಚಾಲ್ತಿಯಲಿ ಬರುತ್ತವೆ : ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ

By kannadanewsnow0526/04/2026 11:06 AM KARNATAKA 1 Min Read

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಆಗಿ ಕೆಲವು ವಿಚಾರಗಳ…

BREAKING : ಹುಬ್ಬಳ್ಳಿಯಲ್ಲಿ ಮತ್ತೆ ‘FLY91’ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆ : 40 ನಿಮಿಷ ಆಗಸದಲ್ಲಿ ಹಾರಾಟ

26/04/2026 10:29 AM

BREAKING : ಚಿಕ್ಕಮಗಳೂರಲ್ಲಿ ಸಾಂಬಾರ್ ಮಾಡಿಲ್ಲ ಎಂದು ಬೈದ ತಂದೆ : ಮನನೊಂದು ಪುತ್ರಿ ನೇಣಿಗೆ ಶರಣು!

26/04/2026 10:25 AM

BIG NEWS : ನಿರ್ಮಲಾನಂದನಾಥ ಶ್ರೀಗಳ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ : ಓರ್ವನ ವಿರುದ್ಧ ‘FIR’ ದಾಖಲು

26/04/2026 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.