Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM

ಸಾಲ ಮರುಪಾವತಿಸಲು ಕೇಳಲು ಹೋದ ಮಹಿಳೆಯರಿಗೆ ಥಳಿಸಿದ ಅನ್ಯಕೋಮಿನ ಯುವಕರು: ದೂರು ದಾಖಲು

05/04/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಿವಮೊಗ್ಗದಲ್ಲಿ ಖಾಸಗಿ ಬಸ್-ಬೊಲೆರೋ ವಾಹನದ ನಡುವೆ ಭೀಕರ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ
KARNATAKA

BREAKING: ಶಿವಮೊಗ್ಗದಲ್ಲಿ ಖಾಸಗಿ ಬಸ್-ಬೊಲೆರೋ ವಾಹನದ ನಡುವೆ ಭೀಕರ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ

By kannadanewsnow0904/01/2024 2:40 PM

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಖಾಸಗಿ ಬಸ್ ಹಾಗೂ ಬುಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಗಡಿಕಲ್ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಬೊಲೆರೋ ವಾಹನದ ನಡುವೆ ಡಿಕ್ಕಿಯಾಗಿದೆ. ಈ ಪರಿಣಾಮ 25ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ.

ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಖಾಸಗಿ ಬಸ್ ನಲ್ಲಿದ್ದಂತ 23 ಮಂದಿ ಹಾಗೂ ಬೊಲೆರೋ ವಾಹನದಲ್ಲಿದ್ದಂತ ಮೂವರಿಗೆ ಗಾಯಗಳಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಆನಂದಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ

ʻಪರಿಶಿಷ್ಟ ಜಾತಿಯ ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ʻMSMEʼ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM2 Mins Read

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM2 Mins Read

ಸಾಲ ಮರುಪಾವತಿಸಲು ಕೇಳಲು ಹೋದ ಮಹಿಳೆಯರಿಗೆ ಥಳಿಸಿದ ಅನ್ಯಕೋಮಿನ ಯುವಕರು: ದೂರು ದಾಖಲು

05/04/2026 2:29 PM1 Min Read
Recent News

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

05/04/2026 2:37 PM

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM

ಸಾಲ ಮರುಪಾವತಿಸಲು ಕೇಳಲು ಹೋದ ಮಹಿಳೆಯರಿಗೆ ಥಳಿಸಿದ ಅನ್ಯಕೋಮಿನ ಯುವಕರು: ದೂರು ದಾಖಲು

05/04/2026 2:29 PM

ಬಿಜೆಪಿ ಕರ್ನಾಟಕಕ್ಕೆ ಹಾನಿಕಾರಕ: ಕೇಂದ್ರದ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

05/04/2026 2:26 PM
State News
KARNATAKA

ನಿಮ್ಮ ವಾಹನಕ್ಕೆ ‘HSRP ನಂಬರ್ ಪ್ಲೇಟ್’ ಇಲ್ಲದಿದ್ದರೆ ರಸ್ತೆಗಿಳಿಯುವಂತಿಲ್ಲ: ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ

By kannadanewsnow0905/04/2026 2:37 PM KARNATAKA 2 Mins Read

ಬೆಂಗಳೂರು: ಕರ್ನಾಟಕದಲ್ಲಿ ಸಂಚರಿಸುವ 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಣಿಯಾಗಿರುವ ಎಲ್ಲಾ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ…

ಚಿಕ್ಕಮಗಳೂರಿನಲ್ಲಿ ಎಲ್‌ಪಿಜಿ ಅಭಾವ: ತತ್ತರಿಸಿದ ಆಟೋ ಚಾಲಕರು, ಸಂಕಷ್ಟದಲ್ಲಿ ಜನಸಾಮಾನ್ಯರ ಸಾರಿಗೆ!

05/04/2026 2:32 PM

ಸಾಲ ಮರುಪಾವತಿಸಲು ಕೇಳಲು ಹೋದ ಮಹಿಳೆಯರಿಗೆ ಥಳಿಸಿದ ಅನ್ಯಕೋಮಿನ ಯುವಕರು: ದೂರು ದಾಖಲು

05/04/2026 2:29 PM

ಬಿಜೆಪಿ ಕರ್ನಾಟಕಕ್ಕೆ ಹಾನಿಕಾರಕ: ಕೇಂದ್ರದ ವಿರುದ್ಧ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ

05/04/2026 2:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.