Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

21/06/2025 1:42 PM

‘ಇಂಗ್ಲಿಷ್ ಸಬಲೀಕರಣ, ಸರಪಳಿಗಳನ್ನು ಮುರಿಯುವ ಸಾಧನ. ಪ್ರತಿ ಮಗುವಿಗೂ ಕಲಿಸಬೇಕು’: ರಾಹುಲ್ ಗಾಂಧಿ

21/06/2025 1:36 PM

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪಲ್ಲ : ಸ್ಪೀಕರ್ ಯುಟಿ ಖಾದರ್ ಹೇಳಿಕೆ
KARNATAKA

ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪಲ್ಲ : ಸ್ಪೀಕರ್ ಯುಟಿ ಖಾದರ್ ಹೇಳಿಕೆ

By kannadanewsnow0506/01/2024 8:04 AM

ದಕ್ಷಿಣ ಕನ್ನಡ : ಶಾಲೆಗಳಲ್ಲಿ ಮಕ್ಕಳಿಗಾಗಿ ಇರುವ ಶೌಚಾಲಯವನ್ನು ಸೂಕ್ತ ಸ್ವಚ್ಛತಾ ಪರಿಕರ ಉಪಯೋಗಿಸಿಕೊಂಡು ಮಕ್ಕಳೇ ಸ್ವಚ್ಛಗೊಳಿಸುವುದರಲ್ಲಿ, ಶಾಲಾ ಆವರಣದ ಕಸ ಗುಡಿಸುವುದರಲ್ಲಿ ತಪ್ಪಿಲ್ಲ. ಇಂತಹ ಸಣ್ಣ ಪುಟ್ಟ ಕೆಲಸಗಳನ್ನು ಮಕ್ಕಳು ಚಿಕ್ಕಂದಿನಲ್ಲೇ ಕಲಿತರೆ ಒಳ್ಳೆಯದು. ಇದು ಕೂಡ ಶಿಕ್ಷಣದ ಒಂದು ಭಾಗ
ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ ಖಾದರ್ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಾಲಾ ಮುಖ್ಯಶಿಕ್ಷಕರ ವಿರುದ್ಧ ಸರ್ಕಾರ ಶಿಸ್ತುಕ್ರಮ ಕ್ರಮ ಕೈಗೊಂಡಿರುವ ಬಗ್ಗೆ ಮತ್ತು ಈ ವಿಚಾರದಲ್ಲಿ ಹೊಸ ನಿಯಮ ರೂಪಿಸಿದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ಹಾಗೂ ಕಸ ಗುಡಿಸುವುದಕ್ಕೆ ಪ್ರತ್ಯೇಕ ಸಿಬ್ಬಂದಿ ಇಲ್ಲ. ಅಂತಹ ಕೆಲಸಗಳನ್ನು ಶಿಕ್ಷಕರು ಅಥವಾ ಶಾಲಾಭಿವೃದ್ಧಿ ಸಮಿತಿಯವರು ಮಾಡುವುದಿಲ್ಲ. ಆ ಕೆಲಸವನ್ನು ಮಕ್ಕಳು ಮಾಡುತ್ತಾರೆ. ಕೈಗವಸು ಹಾಕಿಕೊಂಡು, ಬ್ರಷ್‌ ಉಪಯೋಗಿಸಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪು ಅನಿಸುವುದಿಲ್ಲ ಚಿಕ್ಕವನಿದ್ದಾಗ ನಾನೂ ಶಾಲೆಯಲ್ಲಿ ಕಸ ಗುಡಿಸಿದ್ದೆ ಎಂದು ಅವರು ಹೇಳಿದರು.

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

21/06/2025 1:42 PM1 Min Read

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM1 Min Read

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM1 Min Read
Recent News

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

21/06/2025 1:42 PM

‘ಇಂಗ್ಲಿಷ್ ಸಬಲೀಕರಣ, ಸರಪಳಿಗಳನ್ನು ಮುರಿಯುವ ಸಾಧನ. ಪ್ರತಿ ಮಗುವಿಗೂ ಕಲಿಸಬೇಕು’: ರಾಹುಲ್ ಗಾಂಧಿ

21/06/2025 1:36 PM

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM
State News
KARNATAKA

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ

By kannadanewsnow5721/06/2025 1:42 PM KARNATAKA 1 Min Read

ಜವಾಹರ್ ನವೋದಯ ವಿದ್ಯಾಲಯ ಸಮಿತಿ (NVS) 2026-2027ರ ಶೈಕ್ಷಣಿಕ ವರ್ಷಕ್ಕೆ 6 ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.…

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆ-2 ಮತ್ತು 3 ರ ಶುಲ್ಕದಿಂದ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ.!

21/06/2025 1:29 PM

BIG NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : ಜೂ.26 ರಂದು `ಖೇಲೋ-ಇಂಡಿಯಾ’ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ.!

21/06/2025 1:17 PM

ALERT : ಸಾರ್ವಜನಿಕರೇ ಹೊಸ `ಸಿಮ್ ಕಾರ್ಡ್’ ಖರೀದಿಸುವ ಮುನ್ನ ತಪ್ಪದೇ ಇದನ್ನೊಮ್ಮೆ ಓದಿ.!

21/06/2025 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.