ಬೆಂಗಳೂರು : ‘KSDL’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ ಮಾಡಲು ಮುಂದಾಗಿದೆ.
ಈ ಬಗ್ಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಆವರಣದಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು ಎಂದು ಎಂ. ಬಿ. ಪಾಟೀಲ್ ತಿಳಿಸಿದ್ದಾರೆ ಕೆಎಸ್ಡಿಎಲ್ ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಸಿಬ್ಬಂದಿಗೆ ₹ 5 ಲಕ್ಷದವರೆಗೆ ವೆಚ್ಚ ಭರಿಸುವ ಆರೋಗ್ಯ ಕಾರ್ಡ್ ಇದಾಗಿದೆ.