ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar chand gehlot ) ಅವರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.
ಕೋವಿಡ್ ಲಕ್ಷಣಗಳನ್ನು ಹೊಂದಿದ್ದಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಅವರ ಪರೀಕ್ಷೆಯ ವರದಿ ಬಂದಿದ್ದು, ಇದೀಗ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.
ಕೋವಿಡ್ ಪಾಸಿಟಿವ್ ( Covid19 Postive ) ಎಂಬುದಾಗಿ ಪರೀಕ್ಷೆಯ ವರದಿಯಿಂದ ದೃಢಪಟ್ಟ ಕಾರಣ, ಅವರ ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದಿಗೊಳಿಸಿರೋದಾಗಿ ರಾಜ್ಯಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ ಪಾಸಿಟಿವ್ ಆಗಿರುವಂತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುಲಿದ್ದಾರೆ ಎಂಬುದಾಗಿಯೂ ತಿಳಿಸಿದೆ.
BREAKING: ‘ಸ್ವಂತ ಮಗ’ನನ್ನೇ ಕೊಂದ ಪ್ರಕರಣ: ‘ಸಿಇಓ ಸುಚನಾ’ 6 ದಿನ ಗೋಪಾ ಪೊಲೀಸರ ಕಸ್ಟಡಿಗೆ
‘ಸವದತ್ತಿ ಯಲ್ಲಮ್ಮನ ಭಕ್ತ’ರಿಗೆ ಗುಡ್ ನ್ಯೂಸ್: ಸಮಗ್ರ ಅಭಿವೃದ್ಧಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಮಾಸ್ಟರ್ ಫ್ಲ್ಯಾನ್