Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾರ್ಮುಜ್ ಜಲಸಂಧಿಯ ಮೂಲಕ ‘ಭಾರತೀಯ ತೈಲ’ ಸಾಗಿಸಲು ಅನುಮತಿ ; ಇರಾನ್ ರಾಯಭಾರಿ

14/03/2026 3:57 PM

‘ಭಾರತವನ್ನ ಬೆದರಿಸಿದ್ದಾಯ್ತು, ಈಗ ಜಗತ್ತನ್ನೇ ಬೇಡಿಕೊಳ್ತಿದೆ’ : ರಷ್ಯಾದ ತೈಲದ ವಿಚಾರದಲ್ಲಿ ಟ್ರಂಪ್ ಕೆಣಕಿದ ಇರಾನ್

14/03/2026 3:42 PM

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಣರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ನಿರಾಕರಣೆ ವಿಚಾರ : ಇದು ಕರ್ನಾಟಕಕ್ಕೆ ಮಾಡಿದ ಅಪಮಾನ ಅನ್ಯಾಯ : ಸಿಎಂ ಕಿಡಿ
KARNATAKA

ಗಣರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ನಿರಾಕರಣೆ ವಿಚಾರ : ಇದು ಕರ್ನಾಟಕಕ್ಕೆ ಮಾಡಿದ ಅಪಮಾನ ಅನ್ಯಾಯ : ಸಿಎಂ ಕಿಡಿ

By kannadanewsnow0510/01/2024 12:42 PM

ಬೆಂಗಳೂರು : ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧ ಚಿತ್ರವನ್ನು ಕೇಂದ್ರ ನಿರಾಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಇದು ಕರ್ನಾಟಕಕ್ಕೆ ಮಾಡಿದ ಅಪಮಾನ ಮತ್ತು ಅನ್ಯಾಯ ಎಂದು ಕಿಡಿ ಕಾರಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕಕ್ಕೆ ಆಗಿರುವಂತಹ ಅವಮಾನ ಮತ್ತು ಅನ್ಯಾಯವಾಗಿದೆ.ಈ ಹಿಂದೆಯೂ ರಾಜ್ಯದ ಟ್ಯಾಬ್ಲೋ ತಿರಸ್ಕಾರ ಮಾಡಿದ್ದರು ಈಗಾಗಲೇ ಕೇಂದ್ರಕ್ಕೆ ಈ ಕುರಿತಂತೆ ಪತ್ರ ಬರೆದಿದ್ದೇನೆ. ಮತ್ತೆ ಪತ್ರವನ್ನು ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದೇ ವಿಷಯವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕಿಡಿ ಕಾರಿದ್ದಾರೆ.ನಲ್ಲಿ ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ.ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ…

— Siddaramaiah (@siddaramaiah) January 9, 2024

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM2 Mins Read

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM1 Min Read

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM1 Min Read
Recent News

BREAKING : ಹಾರ್ಮುಜ್ ಜಲಸಂಧಿಯ ಮೂಲಕ ‘ಭಾರತೀಯ ತೈಲ’ ಸಾಗಿಸಲು ಅನುಮತಿ ; ಇರಾನ್ ರಾಯಭಾರಿ

14/03/2026 3:57 PM

‘ಭಾರತವನ್ನ ಬೆದರಿಸಿದ್ದಾಯ್ತು, ಈಗ ಜಗತ್ತನ್ನೇ ಬೇಡಿಕೊಳ್ತಿದೆ’ : ರಷ್ಯಾದ ತೈಲದ ವಿಚಾರದಲ್ಲಿ ಟ್ರಂಪ್ ಕೆಣಕಿದ ಇರಾನ್

14/03/2026 3:42 PM

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

14/03/2026 3:24 PM

BREAKING : ಏರ್ ಇಂಡಿಯಾ, ಇಂಡಿಗೋ ಬಳಿಕ ಸರ್ಚಾರ್ಜ್ ಹೆಚ್ಚಿಸಿದ ‘ಆಕಾಶ ಏರ್’ ; ಟಿಕೆಟ್ ದರ 199 ರೂ.ರಿಂದ 1300 ರೂ.ಗೆ ಏರಿಕೆ!

14/03/2026 3:21 PM
State News
KARNATAKA

ರಾಜ್ಯದಲ್ಲಿ 4,824 ಕೋಟಿ ಬಂಡವಾಳ ಹೂಡಿಕೆಗೆ ಸಮ್ಮತಿ: 14,525 ಉದ್ಯೋಗ ಅವಕಾಶ ಸೃಷ್ಟಿ

By kannadanewsnow0914/03/2026 3:24 PM KARNATAKA 2 Mins Read

ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2…

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನಾಳೆ ಖಾದಿ ಬಟ್ಟೆ ಖರೀದಿಗೆ ಅವಕಾಶ

14/03/2026 3:11 PM

BIG NEWS: ರಾಜ್ಯದಲ್ಲೊಂದು ಅಮಾನುಷ ಘಟನೆ: ವಿದ್ಯಾರ್ಥಿ ಮೇಲೆ ‘ಮೂವರು ಶಿಕ್ಷಕ’ರು ಹಲ್ಲೆ

14/03/2026 3:10 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ `ಜಾತಿ ಮತ್ತು ಆದಾಯ ಪ್ರಮಾಣ ಪತ್ರ’ ಲಭ್ಯ !

14/03/2026 2:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.