ಬೆಂಗಳೂರು: ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣವನ್ನು ಆ ದೇಗುಲಕ್ಕೆ ಬಳಕೆ ಮಾಡೋದಾಗಿ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನಕ್ಕೆ ಮಾತ್ರ ಬಳಕೆ ಮಾಡಲಾಗುತ್ತದೆ. ಬೇರೆ ದೇಗುಲಗಳ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರೋದಿಲ್ಲ ಅಂತ ತಿಳಿಸಿದ್ದಾರೆ.
ಒಟ್ಟಾರೆಯಾಗಿ ಒಂದು ದೇವಸ್ಥಾನದ ಹುಂಡಿ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ, ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡೋದಿಲ್ಲ ಅಂತ ಹೇಳಿದ್ದಾರೆ.
ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.#TemplesInKarnataka @RLR_BTM pic.twitter.com/WIbQXKjkXx
— DIPR Karnataka (@KarnatakaVarthe) January 9, 2024
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಆಧ್ಯಾತ್ಮಿಕ ಗಿಮಿಕ್ ನಡೆಯಲ್ಲ : ಸಚಿವ ಮಧು ಬಂಗಾರಪ್ಪ
ಮಕರ ಸಂಕ್ರಾಂತಿ 2024: ಈ ವರ್ಷ ಮಕರ ಸಂಕ್ರಾಂತಿ ಯಾವಾಗ? ದಿನಾಂಕ, ಶುಭ ಸಮಯ, ಪೂಜಾ ವಿಧಾನ ಹೀಗಿದೆ