ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ಬುಧವಾರ ವಜಾಗೊಳಿಸಿದ್ದಾರೆ. “ಚುನಾವಣಾ ಆಯೋಗದ ದಾಖಲೆಗಳ ಪ್ರಕಾರ ಶಿಂಧೆ ಬಣವೇ ನಿಜವಾದ ಶಿವಸೇನೆ” ಎಂದು ಅವರು ಹೇಳಿದರು.
“ಚುನಾವಣಾ ಆಯೋಗವು ಒದಗಿಸಿದ ಶಿವಸೇನೆ ಸಂವಿಧಾನವು ನಿಜವಾದ ಸಂವಿಧಾನವಾಗಿದೆ, ಅದನ್ನು ಎಸ್ಎಸ್ ಸಂವಿಧಾನ ಎಂದು ಕರೆಯಲಾಗುತ್ತದೆ” ಎಂದು ಸ್ಪೀಕರ್ ಹೇಳಿದರು. ಕಳೆದ ಒಂದೂವರೆ ವರ್ಷದಿಂದ ನಡೆದ ಕಾನೂನು ಹೋರಾಟದ ನಂತರ, ಸ್ಪೀಕರ್ ನರ್ವೇಕರ್ ಅವರ ತೀರ್ಪು ರಾಜ್ಯದ ಪ್ರಸ್ತುತ ಸರ್ಕಾರದ ಸ್ಥಿರತೆಯನ್ನ ಖಚಿತಪಡಿಸುತ್ತದೆ.
Shiv Sena MLAs' disqualification case | Maharashtra Assembly speaker Rahul Narwekar says, "Shinde faction was the real Shiv Sena political party when rival factions emerged on 21st June 2022." pic.twitter.com/ap02jTodPl
— ANI (@ANI) January 10, 2024
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಿಂದ ‘ವಿರಾಟ್ ಕೊಹ್ಲಿ’ ಔಟ್
ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
ವಾಷಿಂಗ್ ಮೆಷಿನ್ ಉಪಯೋಗಿಸುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ… : ಎಚ್ಚರ ವಹಿಸಿ…