Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

ವಿಶ್ವದ ನಂ. 1 ಸ್ಥಾನಕ್ಕೇರಿದ ಭಾರತದ ಹೆಮ್ಮೆಯ ‘ಮಸಾಲ ಚಾಯ್’!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೀನು ಬಾ ಇಲ್ಲ ಬಿಡು ರಾಮಮಂದಿರ ನಿಲ್ಲಲ್ಲ ಮಗನೇ: ಸಿಎಂ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ
KARNATAKA

ನೀನು ಬಾ ಇಲ್ಲ ಬಿಡು ರಾಮಮಂದಿರ ನಿಲ್ಲಲ್ಲ ಮಗನೇ: ಸಿಎಂ ವಿರುದ್ಧ ಏಕವಚನದಲ್ಲೇ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ

By ವಸಂತ ಬಿ ಈಶ್ವರಗೆರೆ

ಉತ್ತರ ಕನ್ನಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಯೋಧ್ಯೆ ರಾಮಮಂದಿರ ಓಪನ್ ಗೆ ಹೋಗೋದಿಲ್ಲ ಎಂಬುದಾಗಿ ಹೇಳಿದ್ದರು. ನೀನು ಬಾ ಇಲ್ಲ ಬಿಡು ರಾಮಮಂದಿರ ನಿಲ್ಲಲ್ಲ ಮಗನೇ ಅಂತ ನೇರ ನೇರವಾಗೇ ಸಂಸದ ಅನಂತ್ ಕುಮಾರ್ ಹೆಗ್ಡೆ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಸುದ್ದೀಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ.

ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇದಲ್ಲದೇ ಸಿಎಂ ಸಿದ್ಧರಾಮಯ್ಯ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂಬುದಾಗಿ ಹೇಳಿದಂತ ಮಾತಿಗೆ ಕಿಡಿಕಿಡಿ ಆದಂತ ಅವರು, ನೀನು ಬಾ ಇಲ್ಲ ಬಿಡು. ಅಯೋಧ್ಯೆ ರಾಮಮಂದಿರ ಕಾರ್ಯಕ್ರಮ ಏನೂ ನಿಲ್ಲೋದಿಲ್ಲ ಎಂಬುದಾಗಿ ಕಿಡಿಕಾರಿದ್ದಾರೆ.

ಸಿದ್ಧರಾಮಯ್ಯ ಅವರ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿರುವಂತ ಅವರು ರಾಮಮಂದಿರ ನಿಲ್ಲೋದಿಲ್ಲ. ಇದು ಹಿಂದೂ ಸಮಾಜದ ಧಮ್ ಮತ್ತು ತಾಕತ್ತು ಎಂಬುದಾಗಿ ಗುಡುಗಿದ್ದಾರೆ.

BIG NEWS: ಬಾಬ್ರಿ ಮಸೀದಿಯಂತೆ ‘ಚಿನ್ನದಪಲ್ಲಿ ಮಸೀದಿ’ ನಿರ್ನಾಮ: ಸಂಸದ ‘ಅನಂತ್ ಕುಮಾರ್ ಹೆಗ್ಡೆ’ ಸ್ಪೋಟಕ ಹೇಳಿಕೆ

ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

2 Mins Read

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

2 Mins Read
Recent News

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

ವಿಶ್ವದ ನಂ. 1 ಸ್ಥಾನಕ್ಕೇರಿದ ಭಾರತದ ಹೆಮ್ಮೆಯ ‘ಮಸಾಲ ಚಾಯ್’!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

State News
KARNATAKA

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

By kannadanewsnow57 KARNATAKA 2 Mins Read

ಅನಾರೋಗ್ಯ ಕಾಡಿದಾಗ ಔಷಧಿ ತೆಗೆದುಕೊಳ್ಳುವುದು ಎಷ್ಟು ಮುಖ್ಯವೋ, ಅದನ್ನು ಸರಿಯಾದ ಕ್ರಮದಲ್ಲಿ ಬಳಸುವುದೂ ಅಷ್ಟೇ ಮುಖ್ಯ. ಆದರೆ, ಇತ್ತೀಚಿನ ದಿನಗಳಲ್ಲಿ…

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ :ಉಚಿತ/ರಿಯಾಯಿತಿ ‘KSRTC’ ಬಸ್ ಪಾಸ್ ವಿತರಣೆ ಆರಂಭ

ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.