ಮುಂಬೈ: ಮುಂಬೈಗೆ ಹೊಂದಿಕೊಂಡಿರುವ ಡೊಂಬಿವ್ಲಿ ಬಳಿಯ ಖೋನಿ ಪಲಾವಾ ಡೌನ್ಟೌನ್ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ವರದಿಗಳ ಪ್ರಕಾರ, ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಜನರು ಕಟ್ಟಡದ ಮೂರನೇ ಮಹಡಿಯವರೆಗೆ ವಾಸಿಸುತ್ತಿದ್ದಾರೆ. ಎಲ್ಲಾ ನಿವಾಸಿಗಳನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ನಾಲ್ಕಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ನಂದಿಸೋ ಕಾರ್ಯ ಮುಂದುವರೆದಿದೆ. ಸದಸ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
#WATCH | Maharashtra: A massive fire broke out in a building at Khoni Palava near Dombivli. Four fire tenders are present at the spot. No casualty reported yet.
(Video Source: Thane Municipal Corporation) pic.twitter.com/jxUmZbeUp3
— ANI (@ANI) January 13, 2024
ಬೆಂಗಳೂರಲ್ಲಿ ‘AI ತಂತ್ರಜ್ಞಾನ’ದ ಮೂಲಕ ‘ಸಂಚಾರಿ ನಿಯಮ ಉಲ್ಲಂಘನೆ’ ಮೇಲೆ ನಿಗಾ- ಡಿಸಿಎಂ ಡಿಕೆಶಿ
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ