ನವದೆಹಲಿ: ಜನವರಿ.22ರಂದು ರಾಮಮಂದಿರ ಉದ್ಘಾಟನೆಯ ಜೊತೆಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ಆಹ್ವಾನ ನೀಡಲಾಗಿದೆ.
ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಆಹ್ವಾನಿಸಲಾಗಿದೆ.
ಈಗಾಗಲೇ ರಾಮಮಂದಿರ ಉದ್ಘಾಟನೆಗೆ ಅನೇಕ ಮಠಾಧೀಶರು ಹೋಗೋದಕ್ಕೆ ನಿರಾಕರಿಸಿದ್ರೇ, ಮತ್ತೆ ಕೆಲವರು ಹೋಗೋದಾಗಿ ತಿಳಿಸಿದ್ದಾರೆ. ಆದ್ರೇ ಕಾಂಗ್ರೆಸ್ ಮಾತ್ರ ಅಪೂರ್ಣ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗೋದಿಲ್ಲ ಅಂತ ಹೇಳಿದೆ. ಈ ಮೂಲಕ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಸಿದೆ.
ಇದೇ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಅವರು ಹೋಗ್ತಾರಾ ಅಂದು ಎನ್ನೋ ಬಗ್ಗೆ ಕಾದು ನೋಡಬೇಕಿದೆ.
Former Indian Cricketer Sachin Tendulkar receives an invitation to attend the 'Pran Pratishtha' ceremony of Ram Temple on January 22nd in Ayodhya, Uttar Pradesh. pic.twitter.com/W8bhR8lOMv
— ANI (@ANI) January 13, 2024
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ‘ಕೇಂದ್ರ ಮಂತ್ರಿ’ ಆಗ್ತಾರಾ? ಈ ಬಗ್ಗೆ ‘ದೊಡ್ಡಗೌಡ್ರು’ ಹೇಳಿದ್ದೇನು ಗೊತ್ತಾ?
BIG BREAKING: ‘ಇಂಡಿಯಾ ಬ್ಲಾಕ್ ಮುಖ್ಯಸ್ಥ’ರಾಗಿ ‘ಮಲ್ಲಿಕಾರ್ಜುನ ಖರ್ಗೆ’ ನೇಮಕ