ನವದೆಹಲಿ: ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನಮಾನ್) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) 1 ಲಕ್ಷ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮೊದಲ ಕಂತನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪಿಎಂ-ಜನಮಾನ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. 2023 ರ ನವೆಂಬರ್ 15 ರಂದು ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (ಪಿವಿಟಿಜಿ) ಸಾಮಾಜಿಕ-ಆರ್ಥಿಕ ಕಲ್ಯಾಣಕ್ಕಾಗಿ ಪಿಎಂ-ಜನಮಾನ್ ಅನ್ನು ಪ್ರಾರಂಭಿಸಲಾಯಿತು.
#WATCH | Prime Minister Narendra Modi releases the first instalment to 1 lakh beneficiaries of Pradhan Mantri Awas Yojana – Gramin (PMAY-G) under Pradhan Mantri Janjati Adivasi Nyaya Maha Abhiyan (PM-JANMAN) via video conferencing. pic.twitter.com/ZQvI4YNWGZ
— ANI (@ANI) January 15, 2024