Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟಿವಿ ವಾಹಿನಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಿ
KARNATAKA

ಟಿವಿ ವಾಹಿನಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಿ

By kannadanewsnow0720/01/2024 12:00 PM

ಶಿವಮೊಗ್ಗ: ಜಿಲ್ಲೆಯಲ್ಲಿ ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ದೂರುಗಳಿದ್ದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇಲ್ಲಿಗೆ ದೂರುಗಳನ್ನು ಸಲ್ಲಿಸಬಹುದು.

ಕೇಬಲ್ ಟೆಲಿವಿಷನ್ ನೆಟ್ವರ್ಕ್ (ರೆಗ್ಯುಲೇಶನ್) ಆಕ್ಟ್ 1995 ರ ಪರಿಚಯದ 6 ಕಾರ್ಯಕ್ರಮ ಸಮಿತಿಯಂತೆ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾ ರ್ಯಕ್ರಮವು ಸದಭಿರುಚಿ ಅಥವಾ ಸಭ್ಯತೆ ವಿರುದ್ಧ, ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತಹ ಉದ್ದೇಶಪೂರ್ವಕ ಸುಳ್ಳು, ಸೂಚನಾತ್ಮಕ ವ್ಯಂಗ್ಯೋಗ್ತಿ, ಅರ್ಧ ಸತ್ಯ, ಹಿಂಸೆಯನ್ನು ಉತ್ತೇಜಿಸುವ, ಪ್ರಚೋದಿಸುವ, ಕಾನೂನು ಮತ್ತು ಶಿಸ್ತು ಪಾಲನೆ ಕೆಣಕುವುದು, ರಾಷ್ಟ್ರ ವಿರೋಧಿ ಭಾವನೆಯನ್ನು ಉತ್ತೇಜಿಸುವುದು ಅಥವಾ ನ್ಯಾಯಾಲಯ ನಿಂದನೆಗೆ ಕಾರಣವಾಗುವಂತಹ ಅಂಶಗಳು ಕಂಡು ಬಂದರೆ ಯಾವುದೇ ನಾಗರಿಕರು ಅದರ ವಿರುದ್ಧ ವಾರ್ತಾ ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ.

ಕಾಯ್ದೆಯ ಪರಿಚ್ಚೇದ 7 ರಂತೆ ಜಾಹೀರಾತು ಸಂಹಿತೆಗೆ ಸಂಬಂಧಿಸಿದಂತೆ ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಜಾಹೀರಾತುಗಳು ದೇಶದ ಕಾನೂನುಗಳಿಗೆ ಪೂರಕವಾಗಿರಬೇಕು ಮತ್ತು ಚಂದಾದಾರರ ನೈತಿಕತೆ ಮತ್ತು ಸಭ್ಯತೆ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಬಾರದು. ಯಾವುದೇ ಮತ, ಜಾತಿ, ವರ್ಣ, ಕೋಮು ಮತ್ತು ರಾಷ್ಟ್ರೀಯತೆಯನ್ನು ಅವಹೇಳನ ಮಾಡಬಾರದು. ಭಾರತ ಸಂವಿಧಾನದ ಯಾವುದೇ ಉಪಬಂಧದ ವಿರುದ್ಧ ಇರಬಾರದು, ಜನರನ್ನು ಅಪರಾಧಕ್ಕೆ ಪ್ರಚೋದಿಸುವುದಾಗಲಿ, ಅಶಾಂತಿ ಅಥವಾ ಹಿಂಸೆಗೆ ಯಾವುದೇ ರೀತಿಯ ಅಶ್ಲೀಲತೆಗೆ ಕಾರಣವಾಗುವುದಕ್ಕೆ ಅವಕಾಶ ಉಂಟಾಗಬಾರದು. ಅಪರಾಧಿಕರಣ ಬಯಸುವಂತೆ ಬಿಂಬಿಸಬಾರದು ಹಾಗೂ ರಾಶಿಯ ಲಾಂಛನ, ಸಂವಿಧಾನದ ಯಾವುದೇ ಭಾಗ ಅಥವಾ ವ್ಯಕ್ತಿ ರಾಷ್ಟ್ರೀಯ ನಾಯಕರ ವ್ಯಕ್ತಿತ್ವ ಅಥವಾ ರಾಷ್ಟ್ರದ ಗಣ್ಯರ ಶೋಷಣೆ ಆಗಬಾರದು. ಇವುಗಳನ್ನು ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ದೂರುಗಳನ್ನು ಸಂಬಂಧಿಸಿದ ಜಿಲ್ಲಾ ನಿರ್ವಹಣಾ ಸಮಿತಿಗೆ ಅಥವಾ ರಾಜ್ಯ ನಿರ್ವಹಣಾ ಸಮಿತಿಗೆ ಸಲ್ಲಿಸಬಹುದಾಗಿದೆ. ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಯಾವುದೇ ಆಕ್ಷೇಪಗಳು ಕಂಡು ಬಂದಲ್ಲಿ ಜಿಲ್ಲಾ ನಿರ್ವಹಣಾ ಸಮಿತಿ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಅಥವಾ ಮೊಬೈಲ್ ಸಂಖ್ಯೆ 9480841222 ಅಥವಾ ಇ-ಮೇಲ್ ವಿಳಾಸ varthabhavansmg1@gmail.com ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

File a complaint if objectionable programmes are aired on TV channels ಟಿವಿ ವಾಹಿನಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಿ
Share. Facebook Twitter LinkedIn WhatsApp Email

Related Posts

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM1 Min Read

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read
Recent News

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

ಮನೆಯಲ್ಲಿ ಇದ್ದಕ್ಕಿದ್ದಂತೆ ‘ಹಲ್ಲಿ’ಗಳು ಹೆಚ್ಚಾಗಿವ್ಯಾ.? ಇದರ ಸಂಕೇತವಾಗಿರ್ಬೋದು.!

04/07/2025 8:29 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM
State News
KARNATAKA

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

By kannadanewsnow0904/07/2025 8:44 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದ್ದು, ನಾಳೆಯೂ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ…

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.