ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ಸಿಡಿದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣದಲ್ಲಿ ನನಗೆ ಶಿಕ್ಷೆ ಮಾಡಿಸಬೇಕು ಅಂದುಕೊಂಡಿದ್ದರು, ಆದರೆ ಆಗಲಿಲ್ಲವಾಗಿದೆ. ಸಿಡಿ ಪ್ರಕರಣದಲ್ಲಿ ವಿಫಲನಾಗಿ ಈಗ 420 ಕೇಸ್ ದಾಖಲು ಮಾಡಿಸಿ ಮಾಧ್ಯಮಗಳಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ. ಅವರ ಅಪ್ಪ ಬಂದ್ರೂ ನನ್ನನ್ನು ಹತ್ತಿಕ್ಕಲು ಆಗಲ್ಲ ಎಂದು ಮತ್ತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆಯಾಗಿದೆ.
ಸಿದ್ದರಾಮಯ್ಯರವರು ಒಳ್ಳೆಯ ಸಿಎಂ ಆದ್ರೆ 2018ರಲ್ಲಿದ್ದಂತೆ ಈಗ ಹಾಗಿಲ್ಲ. ಕೊತ್ವಾಲ್ ಶಿಷ್ಯ ಡಿಸಿಎಂ ಆಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯರವರಿಗೆ ಬೆಲೆ ಇಲ್ಲ. ಕೊತ್ವಾಲ್ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಎಲ್ಲಾ ಅವರ ಹೆಸರಿಗೆ ಆಗುತಿತ್ತು. ದೇವರು ದೊಡ್ಡವನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಗಿದ್ದಾರೆ. ಕೊತ್ವಾಲ್ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿಸಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಿ ಹ್ಯಾಂಡ್ ಆಗಿ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲವಾಗಿದೆ. ಅವರ ಮೇಲೆ ಒತ್ತಡ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ತಂದು ಸಿಎಂ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರಾಗಿದೆ.