Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿರ್ಬಂಧ ವಿಚಾರ : ಸಿಎಂ, ರಾಹುಲ್ ಗಾಂಧಿಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

16/06/2025 2:06 PM

BREAKING : ಹಾಸನ ಬೆನ್ನಲ್ಲೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

16/06/2025 1:52 PM

BREAKING: ಪ್ರಧಾನಿ ಮೋದಿಗೆ ಸೈಪ್ರಸ್ ನ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರಧಾನ | highest civilian honour

16/06/2025 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 12 ವರ್ಷದ ಹಿಂದೆ ಆಸಿಡ್‌ ಎರಚಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
Uncategorized

12 ವರ್ಷದ ಹಿಂದೆ ಆಸಿಡ್‌ ಎರಚಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

By KNN IT Team21/01/2024 6:36 PM

ಪುತ್ತೂರು : ಆರ್ಯಾಪು ಗ್ರಾಮದ ಕಮ್ಮಾಡಿ ಎಂಬಲ್ಲಿ 12 ವರ್ಷದ ಹಿಂದೆ ಅಮೃತ ಆಚಾರಿ ಎಂಬುವರಿಗೆ ಆಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೊಳಗಾಗಿದ್ದ ಹಾಗೂ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ‘ಕನ್ವಿಕ್ಷನ್ ವಾರಂಟ್’ ಆರೋಪಿಗಳಿಬ್ಬರನ್ನು ಸಂಪ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ತಾರಿಗುಡ್ಡೆ ನಿವಾಸಿ ಮೋಹನ್‌ಕುಮಾರ್‌ ಹೆಗ್ಡೆ ಯಾನೆ ಮೋಹನ್ ಮತ್ತು ನರಿಮೊಗರು ಗ್ರಾಮದ ಪ್ರಶಾಂತ್ ಬಂಧಿತರಾಗಿದ್ದಾರೆ.

2012ರಲ್ಲಿ ಆರ್ಯಾಪು ಗ್ರಾಮದ ಕಮ್ಮಾಡಿ ಬಳಿ ಆರೋಪಿಗಳು ಅಮೃತ ಆಚಾರಿ ಎಂಬುವರಿಗೆ ಆಸಿಡ್ ಎರಚಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳಿಬ್ಬರಿಗೂ ಶಿಕ್ಷೆ ವಿಧಿಸಿತ್ತು. ಶಿಕ್ಷೆ ಅವಧಿ ಮುಗಿದರೂ ಈ ನಡುವೆ ಪಿರ್ಯಾದಿದಾರರು ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ್ದರಿಂದ ನ್ಯಾಯಾಲಯ ಮತ್ತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಆದರೆ, ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಈ ಕಾರಣದಿಂದ ನ್ಯಾಯಾಲಯ ಅವರಿಬ್ಬರ ವಿರುದ್ಧ ‘ಕನ್ವಿಕ್ಷನ್ ವಾರಂಟ್’ ಆದೇಶ ಹೊರಡಿಸಿತ್ತು. ಸಂಪ್ಯ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ರವಿ ಬಿ.ಎಸ್., ಎಸ್ಐ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಬಂಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆಯಾಗಿದೆ.

acid attack Dakshina kannada escaped from 12 years Puttur sampya police station
Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read

Bank Holidays: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ, ಇಲ್ಲಿದೆ ಪಟ್ಟಿ..!

27/05/2025 7:00 PM2 Mins Read
Recent News

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿರ್ಬಂಧ ವಿಚಾರ : ಸಿಎಂ, ರಾಹುಲ್ ಗಾಂಧಿಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

16/06/2025 2:06 PM

BREAKING : ಹಾಸನ ಬೆನ್ನಲ್ಲೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

16/06/2025 1:52 PM

BREAKING: ಪ್ರಧಾನಿ ಮೋದಿಗೆ ಸೈಪ್ರಸ್ ನ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ಪ್ರಧಾನ | highest civilian honour

16/06/2025 1:38 PM

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

16/06/2025 1:37 PM
State News
KARNATAKA

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿರ್ಬಂಧ ವಿಚಾರ : ಸಿಎಂ, ರಾಹುಲ್ ಗಾಂಧಿಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

By kannadanewsnow0516/06/2025 2:06 PM KARNATAKA 1 Min Read

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಓಲಾ ಉಬರ್ ಬೈಕ್ ಟ್ಯಾಕ್ಸಿ ಓಡಾಡದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ವಿಚಾರವಾಗಿ ಬೈಕ್ ಟ್ಯಾಕ್ಸಿಯ…

BREAKING : ಹಾಸನ ಬೆನ್ನಲ್ಲೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ

16/06/2025 1:52 PM

BREAKING : ಬೆಂಗಳೂರಲ್ಲಿ ರ್‍ಯಾಶ್ ಡ್ರೈವಿಂಗ್ ಪ್ರಶ್ನೆ ಮಾಡಿದ ಮಹಿಳೆಯ ಮೇಲೆ ರ‍್ಯಾಪಿಡೋ ಚಾಲಕನಿಂದ ಹಲ್ಲೆ!

16/06/2025 1:37 PM

BREAKING : ನಿಷೇಧದ ನಡುವೆಯೂ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ಓಡಾಟ : RTO ಅಧಿಕಾರಿಗಳಿಂದ ಹಲವು ಬೈಕ್ ಸೀಜ್

16/06/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.