ಬೆಂಗಳೂರು: ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಡಿಸಿಎಂ ಶಿವಕುಮಾರ್ ಅವರು ಟ್ವಿಟ್ ಮಾಡಿ ಶುಭ ಹಾರೈಕೆಯನ್ನು ಮಾಡಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಟ್ವಿಟ್ ಮಾಡಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು. pic.twitter.com/AgzOBL7Wta
— DK Shivakumar (@DKShivakumar) January 22, 2024