ಲೆಂಗ್ಪುಯಿ, ಮಿಜೋರಾಂ: ಬರ್ಮಾ ಸೇನೆಯ ವಿಮಾನವೊಂದು ಲೆಂಗ್ಪುಯಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ವಿಮಾನದಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಲೆಂಗ್ಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿಜೋರಾಂ ಡಿಜಿಪಿ ತಿಳಿಸಿದ್ದಾರೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
Mizoram | Six people were injured after a plane from the Burmese Army crashed at Lengpui airport. 14 people were on board with the pilot. The injured were admitted to Lengpui Hospital: Mizoram DGP pic.twitter.com/AUXmOmCR2x
— ANI (@ANI) January 23, 2024