ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಅಪಘಾತಗೊಂಡಿದೆ. ಕೊಲ್ಕತ್ತಾದಲ್ಲಿ ಅವರ ಕಾರು ಅಪಘಾತಗೊಂಡ ಪರಿಣಾಮ, ಅವರ ತಲೆಗೆ ಪೆಟ್ಟಾಗಿರೋದಾಗಿ ತಿಳಿದು ಬಂದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಕೊಲ್ಕತ್ತಾದಲ್ಲಿ ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ತಲೆಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ಮೂಲಗಳಿಂದ ತಿಳಇದು ಬಂದಿದೆ.
ಇಂದು ಇಂಡಿಯಾ ಮೈತ್ರಿಕೂಟದಿಂದ ಹೊರ ನಡೆದಿದ್ದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅವರ ಕಾರು ಅಪಘಾತಗೊಂಡಿದ್ದು, ಸಣ್ಣಪುಟ್ಟ ಗಾಯ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಆಗೋರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ : ಪಂಜಾಬ್’ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ‘AAP’ ಘೋಷಣೆ