ನಕ್ಷತ್ರ ಪ್ರಾರಂಭ ಸಮಯ : ಗುರುವಾರ ಹಗಲು 08:15 ಗಂಟೆಯಿಂದ ನಕ್ಷತ್ರ ಮುಗಿಯುವ ಸಮಯ : ಶುಕ್ರವಾರ ಹಗಲು 10:27 ಗಂಟೆಯವರೆಗೆ ಈ ದಿನ ಗುರು ದತ್ತಾತ್ರೇಯ, ದಕ್ಷಿಣಾಮೂರ್ತಿ, ಬೃಹಸ್ಪತಿ, ರಾಘವೇಂದ್ರ, ಸಾಯಿಬಾಬಾ ಮಂತ್ರ ಅಥವಾ ಸ್ತೋತ್ರ ಗಳನ್ನು ಜಪ – ಪಾರಾಯಣ ಮಾಡಿ. ಈ ದೇವರ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯಿರಿ. ಜಾತಕದಲ್ಲಿ ಗುರು ಪೀಡಿತನಾಗಿದ್ದರೆ ಅಥವಾ ಬಲಹೀನನಾಗಿದ್ದರೆ ಅಥವಾ ಪ್ರಸ್ತುತ ಗುರುಬಲ ಇಲ್ಲದ ರಾಶಿಗಳು (ಮೇಷ, ವೃಷಭ, ಕಟಕ, ಕನ್ಯಾ, ವೃಶ್ಚಿಕ, ಮಕರ, ಕುಂಭ) ಪರಿಹಾರ ಮಾಡಿಕೊಳ್ಳುವುದು ಪರಿಣಾಮಕಾರಿ. ವಿಶೇಷವಾಗಿ ಮೇಷ, ವೃಷಭ, ಕಟಕ ಮತ್ತು ಮಕರ ರಾಶಿ ಸಂಜಾತರು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಗುರುವಿನ ಅನುಗ್ರಹ ಹೊಂದಲು ಈ ದಿನ – ಕಡಲೆಬೇಳೆ, ಹಳದಿ ಹೂವುಗಳು, ಹಳದಿ ಹಣ್ಣುಗಳು, ಹಳದಿ ಅಥವಾ ಕೇಸರಿ ವಸ್ತ್ರ, ದೇವತಾ ಮೂರ್ತಿ ಅಥವಾ ಪೋಟೋ, ಧಾರ್ಮಿಕ ಗ್ರಂಥಗಳು, ಹಳದಿ ಸಿಹಿ ತಿನಿಸುಗಳು…. ಇತ್ಯಾದಿ ವಸ್ತುಗಳನ್ನು ದಕ್ಷಿಣೆ ಸಹಿತವಾಗಿ – ಗುರು ಅಥವಾ ಗುರು ಸಮಾನರಾದವರಿಗೆ ದಾನ ಮಾಡಿ.
ಈ ದಿನ ಗುರು ಸೇವೆ ಮಾಡಿ, ಗುರುಗಳ ಆಶೀರ್ವಾದ ಪಡೆಯಿರಿ.