ಬೆಂಗಳೂರು: ಇಂಧನ ನಿರ್ವಹಣೆ ಸೇರಿದಂತೆ ಹಲವು ಕಾರಣಗಳನ್ನ ಮುಂದಿಟ್ಟುಕೊಂಡು ವಿದ್ಯುತ್ ದರ ಪರಿಷ್ಕರಣೆಗೆ ಸಕಲ ಸಿದ್ದತೆ ನಡೆಸುತ್ತಿದೆ ಎನ್ನಲಾಗಿದೆ.ಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ 40 ಪೈಸೆಯಿಂದ ,60 ಪೈಸೆಯವರಿಗೆ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಮಾಡಿದೆ ಅಂತ ತಿಳಿದು ಬಂದಿದೆ.
ಇನ್ನೂ ಯಾವ ವರ್ಷ ಎಷ್ಟೆಷ್ಟು ಏರಿಕೆಯಾಗಿತ್ತು? ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ.
2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ
2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ
2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ
2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ
2013 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ
2017 ರಲ್ಲಿ ಪ್ರತಿ ಯೂನಿಟ್ ಗೆ 48 ಪೈಸೆ
2019 ರಲ್ಲಿ ಪ್ರತಿ ಯೂನಿಟ್ ಗೆ 35 ಪೈಸೆ
2020 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ
2022- ಪ್ರತಿ ಯೂನಿಟ್ ಗೆ 35 ಪೈಸೆ
2023- ಪ್ರತಿ ಯೂನಿಟ್ ಗೆ ,35 ಪೈಸೆ ಏರಿಕ