ಬೆಂಗಳೂರು: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜನವರಿ 25 ಮತ್ತು 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ. ಜನವರಿ 26ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆ ಸುತ್ತೋಲೆಯಲ್ಲಿ ಸೂಚನೆ ನೀಡಿದೆ.