ತುಮಕೂರು: ಜಿಲ್ಲೆಯ ಬಾಲ ಮಂದಿರದಲ್ಲಿ ಆಶ್ರಯದಲ್ಲಿದ್ದಂತ ಸಂತ್ರಸ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ತುಮಕೂರು ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾಲ ಮಂದಿರದಲ್ಲಿ ಮೈಸೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಆಶ್ರಯ ನೀಡಲಾಗಿತ್ತು. ಇಂತಹ ಬಾಲಕಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರೋ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಜಯನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG NEWS: ‘ಲಕ್ಷ್ಮಣ್ ಸವದಿ’ ಬಿಜೆಪಿ ಸೇರ್ಪಡೆ ಚರ್ಚೆಯ ಬೆನ್ನಲ್ಲೇ ‘ಡಿಸಿಎಂ ಡಿಕೆ ಶಿವಕುಮಾರ್’ ಭೇಟಿ