Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ
INDIA

ರಾಜ್ಯ ಸರ್ಕಾರದಿಂದ OPS ಹೆಸರಿನಲ್ಲಿ ನೌಕರರಿಗೆ ‘ಮಕ್ಮಲ್ ಟೋಪಿ’ : ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ

By kannadanewsnow0725/01/2024 6:33 PM

ಬೆಂಗಳೂರು: 2006ರ ನಂತರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇರ್ಪಡೆಯಾಗಿರುವ ಅಂದಾಜು 13 ಸಾವಿರ ನೌಕರರನ್ನು ಹಳೇ ಪಿಂಚಣಿ ವ್ಯಾಪ್ತಿಗೆ ಸೇರಿಸಿ ರಾಜ್ಯ ಸರ್ಕಾರ ಜ. 25ರಂದು ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಟ್ವಿಟ್‌ ಮಾಡಿದ್ದಾರೆ. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

ರಾಜ್ಯ ಕಾಂಗ್ರೆಸ್‌ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ.

ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು ಹತ್ತು ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ .

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು! ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ. ಎರಡು ನಾಲಿಗೆಯ ಕಾಂಗ್ರೆಸ್ ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರಕಾರಕ್ಕೆ ಮಾಹಿತಿ ಇದೆಯಾ? ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ. ಅಂತ ಟ್ವಿಟ್‌ ಮಾಡಿದ್ದಾರೆ.

 

ರಾಜ್ಯ @INCKarnataka ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ. 1/6
*…

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 25, 2024

State govt to give 'Makmal cap' to employees in the name of OPS: Former CM HDK
Share. Facebook Twitter LinkedIn WhatsApp Email

Related Posts

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM1 Min Read

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM3 Mins Read

BREAKING: ಜುಲೈ.4ರಂದು CUET UG 2025 ಫಲಿತಾಂಶ ಪ್ರಕಟ: NTA ಮಾಹಿತಿ | CUET UG 2025 Result

02/07/2025 8:22 PM2 Mins Read
Recent News

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

02/07/2025 9:11 PM

“ಮೋದಿಜೀ ದಯವಿಟ್ಟು ಚಲನ್ ಪಾವತಿಸಿ” ; ‘ಪ್ರಧಾನಿ ವಾಹನ’ದಲ್ಲಿ ‘ಪಾವತಿಸದ ದಂಡ’ ಗುರುತಿಸಿದ ನೆಟ್ಟಿಗರು

02/07/2025 9:05 PM

ಈ ತಿಂಗಳು ಭಾರತಕ್ಕೆ ಮೊದಲ ಬ್ಯಾಚ್ ‘ಅಪಾಚೆ ಯುದ್ಧ ಹೆಲಿಕಾಪ್ಟರ್‌’ ಆಗಮನ: ಪಾಕ್ ಗಡಿಯಲ್ಲಿ ನಿಯೋಜನೆ | Apache Choppers

02/07/2025 8:57 PM

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM
State News
KARNATAKA

ಎತ್ತಿನಭುಜ ಚಾರಣಕ್ಕೆ ಚಾರಣಿಗರಿಗೆ ತಾತ್ಕಾಲಿಕ ನಿರ್ಬಂಧ: ಅರಣ್ಯ ಇಲಾಖೆ ಆದೇಶ

By kannadanewsnow0902/07/2025 9:11 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಚಾರಣ ಸ್ಥಳಗಳಲ್ಲಿ ಎತ್ತಿನಭುಜವೂ ಒಂದು. ಈ ಚಾರಣ ತಾಣಕ್ಕೆ ಚಾರಣಿಗರ ಸುರಕ್ಷತೆಯಿಂದ ತಾತ್ಕಾಲಿಕ ನಿರ್ಬಂಧವನ್ನು ಹೇರಲಾಗಿದೆ.…

BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

02/07/2025 8:36 PM

ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಜನಾನುರಾಗಿ ‘ವೈದ್ಯ ಪರಪ್ಪ’ ನಿವೃತ್ತಿ: ಸನ್ಮಾನಿಸಿ ಬೀಳ್ಕೊಡುಗೆ

02/07/2025 8:08 PM

ಬಿವೈ ರಾಘವೇಂದ್ರ, ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ಹಿಗ್ಗಾಮುಗ್ಗಾ ವಾಗ್ಧಾಳಿ

02/07/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.