ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ. ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.
ಹ
ಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.