ಬೆಂಗಳೂರು: ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ ಅಂತ ಟ್ವಿಟರ್ನಲ್ಲಿ ಬಿಜೆಪಿಗೆ ಕಾಂಗ್ರೆಸ್ ಸವಾಲು ಹಾಕಿದೆ.
ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ.
ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ.
ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿ ಕರ್ನಾಟಕಕ್ಕೆ ಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ ಅಂತ ಹೇಳಿದೆ.
ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ.
ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ.
ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ @BJP4Karnataka ಗೆ ದಮ್ಮು ತಾಕತ್ತಿದ್ದರೆ… pic.twitter.com/CTPhwtzXu0
— Karnataka Congress (@INCKarnataka) January 29, 2024