ಮಹಾದೇವನ ವಿಶೇಷವಾದ ಮಂತ್ರಗಳನ್ನು ಜಪಿಸಿದರೆ ಯಾವೆಲ್ಲ ಲಾಭಗಳು ದೊರೆಯುತ್ತದೆ ಗೊತ್ತೇ ನಿಮಗೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಓಂ ನಮಃ ಶಿವಾಯ ಈ ಮೇಲಿನ ಮಂತ್ರವನ್ನು ಪ್ರತಿನಿತ್ಯ ಮನೆಯಲ್ಲಿ ಪೂಜೆಯನ್ನು ಮಾಡಿದ ಮೇಲೆ ಜಪಿಸುತ್ತಾ ಬಂದರೆ ನಿಮ್ಮ ಜೀವನದಲ್ಲಿ ಇರುವ ಕಷ್ಟಗಳೆಲ್ಲ ದೂರವಾಗುತ್ತದೆ
ಓಂ ನಮೋ ಭಗವತಿ ರುದ್ರಾಯ ಒಂದು ವೇಳೆ ನಿಮಗೆ ನಿಮ್ಮ ಜೀವನದಲ್ಲಿ ಶತ್ರುಗಳ ಭಯವಿದ್ದರೆ ಅಥವಾ ಶತ್ರುಗಳಿಂದ ಕಾಟ ಹೆಚ್ಚಾಗಿದ್ದರೆ ಅಥವಾ ನೀವು ಮಾಡುವ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಾರಾದರೂ ತೊಂದರೆ ಕೊಡುತ್ತಿದ್ದರೆ ಎಂದು ನಿಮಗೆ ಅನಿಸಿದರೆ ಹಾಗೂ ನಿಮ್ಮ ಮನೆಯಲ್ಲಿ ಏಳಿಗೆ ಆಗಬಾರದು ಎಂದು ಯಾರಾದರೂ ಮಾಟ-ಮಂತ್ರ ಮಾಡಿಸಿದ್ದರೆ ಆಗ ಈ ಮಂತ್ರವನ್ನು ಜಪಿಸುವುದರಿಂದ ಎಲ್ಲಾ ದೋಷಗಳಿಂದ ಮುಕ್ತಿಯನ್ನು ಹೊಂದಬಹುದು. ಈ ಮಂತ್ರವನ್ನು ಪ್ರತಿನಿತ್ಯ ಪೂಜೆ ಮಾಡುವ ವೇಳೆಯಲ್ಲಿ ಜಪಿಸುವುದರಿಂದ ಎಲ್ಲಾ ರೀತಿಯಲ್ಲೂ ಸಹ ನಿಮಗೆ ಹಾಗೂ ನಿಮ್ಮ ಮನೆಗೆ ಒಳ್ಳೆಯದಾಗುತ್ತದೆ
ಓಂ ತತ್ಪುರುಶಾಯ ವಿಧ್ಮಯೆ ಮಹಾದೇವಾಯ
ಧೀಮಹಿ ತನ್ನೂ ರುದ್ರ ಪ್ರಚೋದಯಾತ್
ಈ ಮೇಲಿನ ಮಂತ್ರವನ್ನು ಪ್ರತಿನಿತ್ಯ ಪೂಜೆ ಸಮಯದಲ್ಲಿ 108 ಬಾರಿ ಜಪಿಸುತ್ತಾ ಬಂದರೆ ನಿಮ್ಮ ಜೀವನದಲ್ಲಿ ಯಾವ ವಿಚಾರದಲ್ಲಿ ಕಷ್ಟಗಳು ಇದ್ದರೂ ಸಹ ಆ ಕಷ್ಟಗಳು ಬಹಳ ಬೇಗ ನಿವಾರಣೆಯಾಗುತ್ತದೆ
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559