Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್’ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Mayank Agarwal
SPORTS

BREAKING: ಕರ್ನಾಟಕ ರಣಜಿ ಕ್ಯಾಪ್ಟನ್, ಕ್ರಿಕೆಟಿಗ ‘ಮಯಾಂಕ್ ಅಗರ್ವಾಲ್’ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Mayank Agarwal

By kannadanewsnow0930/01/2024 5:27 PM

ತ್ರಿಪುರ: ಕರ್ನಾಟಕ ರಣಜಿ ಕ್ಯಾಪ್ಟನ್ ಆಗಿರುವಂತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎಂಬುದಾಗಿ ಸದ್ಯಕ್ಕೆ ತಿಳಿದು ಬಂದಿದೆ. ಅವರು ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅಂದಹಾಗೇ ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದಂತ ಅವರು, ವಿಮಾನದಲ್ಲಿ ನೀರು ಕುಡಿಯುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BREAKING: ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ಗೆ 10 ವರ್ಷ ಜೈಲು ಶಿಕ್ಷೆ

Share. Facebook Twitter LinkedIn WhatsApp Email

Related Posts

ಭಾರತ vs ಇಂಗ್ಲೆಂಡ್ 2ನೇ ಟೆಸ್ಟ್ ನಿಂದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ: ವರದಿ | Jasprit Bumrah

26/06/2025 4:52 PM1 Min Read

‘ICC’ಯಿಂದ ‘ಸ್ಟ್ರಿಕ್ ರೂಲ್ಸ್’ ಜಾರಿ ; ‘ಟೆಸ್ಟ್, ಏಕದಿನ ಮತ್ತು ಟಿ20ಐ ಪಂದ್ಯ’ಗಳ ಮೇಲೆ ಪರಿಣಾಮ

26/06/2025 4:02 PM2 Mins Read

BREAKING : ಒಸ್ಟ್ರಾವಾದಲ್ಲಿ ಮತ್ತೊಂದು ಚಿನ್ನದ ಪದಕ ಗೆದ್ದ ಭಾರತದ `ಜಾವೆಲಿನ್ ತಾರೆ ನೀರಜ್ ಚೋಪ್ರಾ’ | Ostrava Golden Spike

25/06/2025 6:02 AM2 Mins Read
Recent News

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM
State News
KARNATAKA

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0926/06/2025 8:46 PM KARNATAKA 1 Min Read

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ…

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.