ಬಿಜಾಪುರ : ಛತ್ತೀಸ್ಗಢದ ಸುಕ್ಮಾ-ಬಿಜಾಪುರ ಜಿಲ್ಲೆಯ ಗಡಿ ಪ್ರದೇಶದ ಟೇಕಲ್ಗುಡೆಮ್ ಗ್ರಾಮದಲ್ಲಿ ಸಿಆರ್ಪಿಎಫ್ ಶಿಬಿರದ ಮೇಲೆ ಮಾವೋವಾದಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, 14 ಸೈನಿಕರು ಗಾಯಗೊಂಡಿದ್ದಾರೆ.
ಗಾಯಗೊಂಡ ಯೋಧರನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ, ಭದ್ರತಾ ಪಡೆ ಸ್ಥಳಕ್ಕೆ ತಲುಪಿದ್ದು, ಪ್ರದೇಶವನ್ನ ಸುತ್ತುವರೆದಿರುವಾಗ ದಾಳಿಕೋರರಿಗಾಗಿ ಶೋಧ ಪ್ರಾರಂಭಿಸಿದೆ.
BIGG NEWS: ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದ ಯುವಕ!
ಜಾತಿ ಸಮೀಕ್ಷೆಯಿಂದಾಗಿ ನಿತೀಶ್ ಕುಮಾರ್ ಹೋಗಿದ್ದಾರೆ : ಮೈತ್ರಿ ಮುರಿದ ಬಳಿಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ