ಬೆಂಗಳೂರು: ಸಿಇಟಿ 2024ರ ಪರೀಕ್ಷೆಗೆ ನೋಂದಾಯಿಸಿಕೊಳ್ಳೋದಕ್ಕೆ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದಕ್ಕೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆನ್ ಲೈನ್ ಅರ್ಜಿ ಸಲ್ಲಿಸದೇ ಇರುವ ಹಾಗೂ ಶುಲ್ಕವನ್ನು ಪಾವತಿಸದೇ ಇರೋ ಅಭ್ಯರ್ಥಿಗಳ ಅನುಕೂಲಕ್ಕಾಗಿ ದಿನಾಂಕ 18-04-2024 ಮತ್ತು 19-04-2024ರಂದು ನಡೆಸಲಾಗುವ ಸಿಇಟಿ-2024ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದಿದೆ.
ಸಿಇಟಿ-2024ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 20-02-2024ರ ರಾತ್ರಿ 11.59ರವರೆಗೆ ಹಾಗೂ 23-02-2024ರ ಸಂಜೆ 5.30ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ ಎಂಬುದಾಗಿ ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
BREAKING : ‘CUET PG 2024’ ನೋಂದಣಿ ಗಡುವು ವಿಸ್ತರಣೆ ; ಫೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ