ಬೆಂಗಳೂರು: ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ಸಹಕಾರಿ ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.
ಈ ಕುರಿತಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾಹಿತಿ ಹಂಚಿಕೊಂಡಿದ್ದು, ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾನವಾಗಿ ಪರಿಷಅಕರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಒಟ್ಟಾರೆಯಾಗಿ ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ಸಹಕಾರಿ ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.