ಈ ಉಪಾಯವನ್ನು ಯಾವುದಾದರೂ ಶ್ರೀರಾಮನ ದೇವಸ್ಥಾನ ಅಥವಾ ಆಂಜನೇಯನ ಆಲಯಕ್ಕೆ ಹೋಗಿ ಮಾಡಬೇಕು. ಕೇವಲ ಎರಡು ವಸ್ತುಗಳು ಇದ್ದರೆ ಸಾಕು. ಮೊದಲಿಗೆ ನೀವು ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು, ಒಂದು ವೇಳೆ ನಿಮ್ಮ ಹತ್ತಿರ ವೀಳ್ಯದೆಲೆ ಇಲ್ಲ ಎಂದರೆ ಅರಳಿ ಎಲೆಯನ್ನು ತೆಗೆದುಕೊಳ್ಳಬಹುದು. ಇದಾದ ನಂತರ ಎಕ್ಕದ ಗಿಡದ ಎಲೆಯನ್ನು ತೆಗೆದುಕೊಳ್ಳಬೇಕು. ಈ ಮೂರು ಎಲೆಗಳಲ್ಲಿ ಯಾವುದಾದರೂ ಎರಡು ಎಲೆಗಳನ್ನು ಮಾತ್ರ ನೀವು ಆಯ್ಕೆ ಮಾಡಿಕೊಳ್ಳಬೇಕು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564.
ವೀಳ್ಯದೆಲೆಯ ಎಲೆಯ ಜೊತೆಗೆ ಎಕ್ಕದ ಎಲೆಯನ್ನು ತೆಗೆದುಕೊಳ್ಳಬೇಕು ಅಥವಾ ಅರಳಿಮರದ ಎಲೆಯ ಜೊತೆಗೆ ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು. ಇದಾದ ನಂತರ ವೀಳ್ಯೆದೆಲೆಯನ್ನು ತೆಗೆದುಕೊಂಡು ಮಾಲೆಯನ್ನು ಸಿದ್ದ ಮಾಡಿಕೊಳ್ಳಬೇಕು. ವೀಳ್ಯದೆಲೆಯ ಮೇಲೆ ರಾಮ ಎಂದು ಬರೆಯಬೇಕು. ಈ ರೀತಿಯಾಗಿ ಪ್ರತಿಯೊಂದು ವೀಳ್ಯದೆಲೆಯ ಮೇಲೆ ರಾಮ ಎಂದು ಬರೆದ ನಂತರ ಆ ಮಾಲೆಯನ್ನು ಆಂಜನೇಯಸ್ವಾಮಿಗೆ ಅರ್ಪಿಸಬೇಕು.
ನಿಮ್ಮ ಮನಸ್ಸಿನಲ್ಲಿರುವ ಇಚ್ಛೆಗಳು, ಕೋರಿಕೆಗಳನ್ನು ಸಂಕಲ್ಪದ ರೀತಿ ಹೇಳಿಕೊಳ್ಳುತ್ತಾ ಆಂಜನೇಯಸ್ವಾಮಿಗೆ ಮಾಲೆಯನ್ನು ಅರ್ಪಿಸಬೇಕು. ಇದಾದ ನಂತರ 21 ಎಕ್ಕದ ಎಲೆ ಅಥವಾ ಅರಳಿ ಮರದ ಎಲೆಯ ಮೇಲೆ ರಾಮ ಎಂದು ಬರೆದು ಹರಿಯುವ ನದಿಯಲ್ಲಿ ಬಿಡಬೇಕು. ಈ ರೀತಿ ಹರಿಯುವ ನದಿಯಲ್ಲಿ ಬಿಡಬೇಕಾದರೆ ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಗಳನ್ನು ಹೇಳಿಕೊಳ್ಳಬೇಕು. ಈ ಉಪಾಯವನ್ನು ಮಾಡುವುದರಿಂದ ಆಂಜನೇಯ ಸ್ವಾಮಿಯ ಆಶೀರ್ವಾದದ ಜೊತೆಗೆ ಶ್ರೀರಾಮಚಂದ್ರರ ಆಶೀರ್ವಾದವೂ ದೊರೆಯುತ್ತದೆ ಹಾಗೂ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳನ್ನು ಆಂಜನೇಯಸ್ವಾಮಿಯು ನೆರವೇರಿಸುತ್ತಾರೆ.