Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭೂ ವಿಜ್ಞಾನಿ ಕೆಎಸ್ ಪ್ರತಿಮಾ ಕೊಲೆ ಪ್ರಕರಣ : ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
KARNATAKA

ಭೂ ವಿಜ್ಞಾನಿ ಕೆಎಸ್ ಪ್ರತಿಮಾ ಕೊಲೆ ಪ್ರಕರಣ : ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

By kannadanewsnow0505/02/2024 5:44 AM

ಬೆಂಗಳೂರು : ಕಳೆದ ನವೆಂಬರ್‌ನಲ್ಲಿ ಅತ್ಯಂತ ಭೀಕರವಾಗಿ ಕೊಲೆಗೆ ಈಡಾಗಿದ್ದ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(43) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು, ಆರೋಪಿ ಕಿರಣ್ ವಿರುದ್ದ ನ್ಯಾಯಾಲಯಕ್ಕೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ತನಿಖಾಧಿಕಾರಿ ತಲಘಟ್ಟಪುರ ಠಾಣೆ ಇನ್ಸ್‌ಪೆಕ್ಟರ್ ಜಗದೀಶ್ ಅವರು ಆರೋಪಿ ಕಿರಣ್ ನೀಡಿದ್ದ ಸ್ವ ಇಚ್ಛಾ ಹೇಳಿಕೆ, 70 ಮಂದಿ ಸಾಕ್ಷಿದಾರರ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ, ಡಿಜಿಟಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯ ಒಳಗೊಂಡಂತೆ ಸುಮಾರು 600 ಪುಟಗಳ ದೋಷಾರೋಪ ಪಟ್ಟಿಯನ್ನು 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣ ಹಿನ್ನೆಲೆ: ಆರೋಪಿ ಕಿರಣ್

ಭೂವಿಜ್ಞಾನ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನ ಕೆಲಸಕ್ಕೆ ಸೇರಿದ್ದ. ಹಿರಿಯ ಭೂ ವಿಜ್ಞಾನಿ ಪ್ರತಿಮಾ ಅವರಿಗೆ ಕಾರು ಚಾಲಕನಾಗಿದ್ದ. ಈತನ ವರ್ತನೆ ಸರಿ ಇಲ್ಲದ ಕಾರಣ ಪ್ರತಿಮಾ ಅವರು ಕೆಲಸದಿಂದ ತೆಗೆದಿದ್ದರು. ಹೀಗಾಗಿ ಕಿರಣ್, 2023ರ ನವೆಂಬರ್ 4ರ ರಾತ್ರಿ 8.30ಕ್ಕೆ ದೊಡ್ಡಕಲ್ಲಸಂದ್ರದ ಕುವೆಂಪು
ನಗರದಲ್ಲಿರುವ ಪ್ರತಿಮಾ ಅವರ ಮನೆಗೆ ತೆರಳಿ ಮತ್ತೊಮ್ಮೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದ. ಪ್ರತಿಮಾ ಕೆಲಸ ಸೇರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದರು.

ಇದರಿಂದ ಕೋಪಗೊಂಡಿದ್ದ ಆರೋಪಿ ಕಿರಣ್, ಏಕಾಏಕಿ ವೇಲ್‌ನಿಂದ ಪ್ರತಿಮಾ ಅವರ ಕುತ್ತಿಗೆ ಬಿಗಿದು ಕೊಲೆಗೈದಿದ್ದ. ಬಳಿಕ ಅಡುಗೆ ಮನೆಯಲ್ಲಿದ್ದ ಚಾಕು ತೆಗೆದು ಕುತ್ತಿಗೆ ಕೊಯ್ದು ಅವರ ಅವರ ಮೈಮೇಲಿದ್ದ ಚಿನ್ನಾಭರಣ ಹಾಗೂ ಕಬೋರ್ಡ್‌ನಲ್ಲಿದ್ದ 5 ಲಕ್ಷ ರು. ನಗದು ದೋಚಿ ಪರಾರಿಯಾಗಿದ್ದ. ಈ ಸಂಬಂಧ ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಕಿರಣ್ ಘಟನೆ ಬಳಿಕ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಾಸ್ ಬೆಂಗಳೂರಿಗೆ ಬರುವಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM1 Min Read

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM1 Min Read

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM1 Min Read
Recent News

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

06/07/2025 2:23 PM

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM

BREAKING : ರಾಯಚೂರಲ್ಲಿ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ : 6 ಮಹಿಳೆಯರ ರಕ್ಷಣೆ, ನಾಲ್ವರು ಅರೆಸ್ಟ್

06/07/2025 1:53 PM
State News
KARNATAKA

BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ!

By kannadanewsnow0506/07/2025 2:23 PM KARNATAKA 1 Min Read

ಮೈಸೂರು : ತಡರಾತ್ರಿ ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ…

BREAKING : ತುಮಕೂರಲ್ಲಿ ಭೀಕರ ಮರ್ಡರ್ : 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಪತ್ನಿಯ ಹತ್ಯೆಗೈದ ಪತಿ!

06/07/2025 2:16 PM

SHOCKING : ರಾಯಚೂರಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಯಿಂದ ಡೆಡ್ಲಿ ಅಟ್ಯಾಕ್ : ಮುಖ, ಕುತ್ತಿಗೆಗೆ ಕಚ್ಚಿ ಗಾಯ!

06/07/2025 2:12 PM

BREAKING : ರಾಯಚೂರಲ್ಲಿ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ : 6 ಮಹಿಳೆಯರ ರಕ್ಷಣೆ, ನಾಲ್ವರು ಅರೆಸ್ಟ್

06/07/2025 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.