Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : Asia Cup 2025: ಏಷ್ಯಾಕಪ್​ ಟೂರ್ನಿಯಿಂದ ಹಿಂದೆ ಸರಿದ ಭಾರತ

19/05/2025 9:33 AM

Big News: ಇಂದು ಭಾರತ-ಪಾಕ್ ಉದ್ವಿಗ್ನತೆ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

19/05/2025 9:25 AM

BIG NEWS : ಪಾಕಿಸ್ತಾನದ ಮೇಲೆ 11 ಹೊಸ ಷರತ್ತು ವಿಧಿಸಿದ IMF: ಆಪರೇಷನ್ ಸಿಂಧೂರ್ ಬಳಿಕ ಭಾರತಕ್ಕೂ ಎಚ್ಚರಿಕೆ

19/05/2025 9:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.16ಕ್ಕೆ ಸಿಎಂ ಅವರಿಂದ ‘ಬಜೆಟ್ ಮಂಡನೆ’: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ
INDIA

ಫೆ.16ಕ್ಕೆ ಸಿಎಂ ಅವರಿಂದ ‘ಬಜೆಟ್ ಮಂಡನೆ’: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ

By kannadanewsnow0706/02/2024 5:48 AM

ಬೆಂಗಳೂರು: ಫೆಬ್ರವರಿ 16ರಂದು ಸಿಎಂ ಅವರು ಬಜೆಟ್ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ಖಾದರ್ ಅವರು ವಿವರಿಸಿದರು.

ಫೆಬ್ರವರಿ 12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಮಾಡಲಾಗುವ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನಿರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 2ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು.

ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದರು.

ಶಾಸಕರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣದಲ್ಲಿದ್ದ ಕ್ಯಾಂಟೀನ್ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೇ ಮಹಡಿಯ ಪೂರ್ವಭಾಗದಲ್ಲಿರುವ ಸೆಂಟ್ರಲ್ ಹಾಲ್‍ನಲ್ಲಿ ವ್ಯವಸ್ಥೆಗೊಳಿಸಲಾಗಿದೆ.

ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು, ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು, ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂತರ ಇ-ಮೇಲ್ ಕಳುಹಿಸಲಾಗುವುದು. ಅಲ್ಲದೇ ಸಚಿವಾಲಯದ ವೆಬ್‍ಸೈಟಿನಲ್ಲಿಯೂ ದೊರೆಯುತ್ತದೆ ಎಂದರು.

ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟಲ್‍ಗಳ ವೈವಿಧ್ಯಮಯವಾದ ರುಚಿಕರ, ಆರೋಗ್ಯ ಪೂರ್ಣವಾದ ಭೋಜನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಸ್ಪೀಕರ್ ಖಾದರ್ ಅವರು ವಿವರಿಸಿದರು. ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.

ಮಾಧ್ಯಮದವರು ಅತ್ಯುತ್ತಮ ವಿಷಯಗಳ ಕುರಿತು ಬೆಳಕು ಚೆಲ್ಲಿ ಸದನದ ಕಲಾಪಕ್ಕೆ ಮೆರಗು ನೀಡಬೇಕು ಎಂದು ಅವರು ಹೇಳಿದರು.

BIGG NEWS: ಮುಂದಿನ ಚುನಾವಣೆಯಲ್ಲಿ BJPಗೆ 370 CM to present budget on Feb 16 likely to announce populist schemes NDAಗೆ 405: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭವಿಷ್ಯ!
Share. Facebook Twitter LinkedIn WhatsApp Email

Related Posts

BREAKING : Asia Cup 2025: ಏಷ್ಯಾಕಪ್​ ಟೂರ್ನಿಯಿಂದ ಹಿಂದೆ ಸರಿದ ಭಾರತ

19/05/2025 9:33 AM1 Min Read

Big News: ಇಂದು ಭಾರತ-ಪಾಕ್ ಉದ್ವಿಗ್ನತೆ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

19/05/2025 9:25 AM1 Min Read

ಕೋಯಿಕ್ಕೋಡ್ ಪಂಚಾಯತ್ ನಲ್ಲಿ ಲಘು ಭೂಕಂಪನ | Earthquake

19/05/2025 9:12 AM1 Min Read
Recent News

BREAKING : Asia Cup 2025: ಏಷ್ಯಾಕಪ್​ ಟೂರ್ನಿಯಿಂದ ಹಿಂದೆ ಸರಿದ ಭಾರತ

19/05/2025 9:33 AM

Big News: ಇಂದು ಭಾರತ-ಪಾಕ್ ಉದ್ವಿಗ್ನತೆ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

19/05/2025 9:25 AM

BIG NEWS : ಪಾಕಿಸ್ತಾನದ ಮೇಲೆ 11 ಹೊಸ ಷರತ್ತು ವಿಧಿಸಿದ IMF: ಆಪರೇಷನ್ ಸಿಂಧೂರ್ ಬಳಿಕ ಭಾರತಕ್ಕೂ ಎಚ್ಚರಿಕೆ

19/05/2025 9:25 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

19/05/2025 9:18 AM
State News
KARNATAKA

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

By kannadanewsnow5719/05/2025 9:18 AM KARNATAKA 1 Min Read

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ನಿಯಂತ್ರಣ ಕಳೆದುಕೊಂಡ ಕಾರು ಬಾವಿಗೆ ಉರಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಕರ್ನಾಟಕದ…

ALERT : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಯಲ್ಲಿರುವ ‘AC’ ಬಾಂಬ್ ನಂತೆ ಸ್ಪೋಟಗೋಳ್ಳಬಹುದು ಎಚ್ಚರ.!

19/05/2025 9:09 AM

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

19/05/2025 8:41 AM

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

19/05/2025 8:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.